Monday 7 October 2019

ಭಜ ಗೋವಿಂದಂ ಆದಿ ಶಂಕರಾಚಾರ್ಯ ಕೃತಂ भज गोविन्दं bhaja govindam by adi shankaracharya by adi shankaracharya



ಆದಿ ಶಂಕರಾಚಾರ್ಯ ವಿರಚಿತ 

ಭಜ ಗೋವಿಂದಂ ಭಜ ಗೋವಿಂದಂ
ಗೋವಿಂದಂ ಭಜ ಮೂಢಮತೇ |
ಸಂಪ್ರಾಪ್ತೇ ಸನ್ನಿಹಿತೇ ಕಾಲೇ
ನಹಿ ನಹಿ ರಕ್ಷತಿ ಡುಕ್ರಿಂಕರಣೇ || 1 ||

ಮೂಢ ಜಹೀಹಿ ಧನಾಗಮತೃಷ್ಣಾಂ
ಕುರು ಸದ್ಬುದ್ಧಿಮ್ ಮನಸಿ ವಿತೃಷ್ಣಾಮ್ |
ಯಲ್ಲಭಸೇ ನಿಜ ಕರ್ಮೋಪಾತ್ತಂ
ವಿತ್ತಂ ತೇನ ವಿನೋದಯ ಚಿತ್ತಮ್ || 2 ||

ನಾರೀ ಸ್ತನಭರ ನಾಭೀದೇಶಂ
ದೃಷ್ಟ್ವಾ ಮಾ ಗಾ ಮೋಹಾವೇಶಮ್ |
ಏತನ್ಮಾಂಸ ವಸಾದಿ ವಿಕಾರಂ
ಮನಸಿ ವಿಚಿಂತಯಾ ವಾರಂ ವಾರಮ್ || 3 ||

ನಳಿನೀ ದಳಗತ ಜಲಮತಿ ತರಳಂ
ತದ್ವಜ್ಜೀವಿತ ಮತಿಶಯ ಚಪಲಮ್ |
ವಿದ್ಧಿ ವ್ಯಾಧ್ಯಭಿಮಾನ ಗ್ರಸ್ತಂ
ಲೋಕಂ ಶೋಕಹತಂ ಚ ಸಮಸ್ತಮ್ || 4 ||

ಯಾವದ್-ವಿತ್ತೋಪಾರ್ಜನ ಸಕ್ತಃ
ತಾವನ್-ನಿಜಪರಿವಾರೋ ರಕ್ತಃ |
ಪಶ್ಚಾಜ್ಜೀವತಿ ಜರ್ಜರ ದೇಹೇ
ವಾರ್ತಾಂ ಕೋ‌உಪಿ ನ ಪೃಚ್ಛತಿ ಗೇಹೇ || 5 ||

ಯಾವತ್-ಪವನೋ ನಿವಸತಿ ದೇಹೇ
ತಾವತ್-ಪೃಚ್ಛತಿ ಕುಶಲಂ ಗೇಹೇ |
ಗತವತಿ ವಾಯೌ ದೇಹಾಪಾಯೇ
ಭಾರ್ಯಾ ಬಿಭ್ಯತಿ ತಸ್ಮಿನ್ ಕಾಯೇ || 6 ||

ಬಾಲ ಸ್ತಾವತ್ ಕ್ರೀಡಾಸಕ್ತಃ
ತರುಣ ಸ್ತಾವತ್ ತರುಣೀಸಕ್ತಃ |
ವೃದ್ಧ ಸ್ತಾವತ್-ಚಿಂತಾಮಗ್ನಃ
ಪರಮೇ ಬ್ರಹ್ಮಣಿ ಕೋ‌உಪಿ ನ ಲಗ್ನಃ || 7 ||

ಕಾ ತೇ ಕಾಂತಾ ಕಸ್ತೇ ಪುತ್ರಃ
ಸಂಸಾರೋ‌உಯಮತೀವ ವಿಚಿತ್ರಃ |
ಕಸ್ಯ ತ್ವಂ ವಾ ಕುತ ಆಯಾತಃ
ತತ್ವಂ ಚಿಂತಯ ತದಿಹ ಭ್ರಾತಃ || 8 ||

ಸತ್ಸಂಗತ್ವೇ ನಿಸ್ಸಂಗತ್ವಂ
ನಿಸ್ಸಂಗತ್ವೇ ನಿರ್ಮೋಹತ್ವಮ್ |
ನಿರ್ಮೋಹತ್ವೇ ನಿಶ್ಚಲತತ್ತ್ವಂ
ನಿಶ್ಚಲತತ್ತ್ವೇ ಜೀವನ್ಮುಕ್ತಿಃ || 9 ||

ವಯಸಿ ಗತೇ ಕಃ ಕಾಮವಿಕಾರಃ
ಶುಷ್ಕೇ ನೀರೇ ಕಃ ಕಾಸಾರಃ |
ಕ್ಷೀಣೇ ವಿತ್ತೇ ಕಃ ಪರಿವಾರಃ
ಙ್ಞಾತೇ ತತ್ತ್ವೇ ಕಃ ಸಂಸಾರಃ || 10 ||

ಮಾ ಕುರು ಧನಜನ ಯೌವನ ಗರ್ವಂ
ಹರತಿ ನಿಮೇಷಾತ್-ಕಾಲಃ ಸರ್ವಮ್ |
ಮಾಯಾಮಯಮಿದಮ್-ಅಖಿಲಂ ಹಿತ್ವಾ
ಬ್ರಹ್ಮಪದಂ ತ್ವಂ ಪ್ರವಿಶ ವಿದಿತ್ವಾ || 11 ||

ದಿನ ಯಾಮಿನ್ಯೌ ಸಾಯಂ ಪ್ರಾತಃ
ಶಿಶಿರ ವಸಂತೌ ಪುನರಾಯಾತಃ |
ಕಾಲಃ ಕ್ರೀಡತಿ ಗಚ್ಛತ್ಯಾಯುಃ
ತದಪಿ ನ ಮುಂಚತ್ಯಾಶಾವಾಯುಃ || 12 ||

ದ್ವಾದಶ ಮಂಜರಿಕಾಭಿರ ಶೇಷಃ
ಕಥಿತೋ ವೈಯಾ ಕರಣಸ್ಯೈಷಃ |
ಉಪದೇಶೋ ಭೂದ್-ವಿದ್ಯಾ ನಿಪುಣೈಃ
ಶ್ರೀಮಚ್ಛಂಕರ ಭಗವಚ್ಛರಣೈಃ || 13 ||

ಕಾ ತೇ ಕಾಂತಾ ಧನ ಗತ ಚಿಂತಾ
ವಾತುಲ ಕಿಂ ತವ ನಾಸ್ತಿ ನಿಯಂತಾ |
ತ್ರಿಜಗತಿ ಸಜ್ಜನ ಸಂಗತಿರೇಕಾ
ಭವತಿ ಭವಾರ್ಣವ ತರಣೇ ನೌಕಾ || 14 ||

ಜಟಿಲೋ ಮುಂಡೀ ಲುಂಜಿತ ಕೇಶಃ
ಕಾಷಾಯಾನ್ಬರ ಬಹುಕೃತ ವೇಷಃ |
ಪಶ್ಯನ್ನಪಿ ಚ ನ ಪಶ್ಯತಿ ಮೂಢಃ
ಉದರ ನಿಮಿತ್ತಂ ಬಹುಕೃತ ವೇಷಃ || 15 ||

ಅಂಗಂ ಗಲಿತಂ ಪಲಿತಂ ಮುಂಡಂ
ದಶನ ವಿಹೀನಂ ಜಾತಂ ತುಂಡಮ್ |
ವೃದ್ಧೋ ಯಾತಿ ಗೃಹೀತ್ವಾ ದಂಡಂ
ತದಪಿ ನ ಮುಂಚತ್ಯಾಶಾ ಪಿಂಡಮ್ || 16 ||

ಅಗ್ರೇ ವಹ್ನಿಃ ಪೃಷ್ಠೇ ಭಾನುಃ
ರಾತ್ರೌ ಚುಬುಕ ಸಮರ್ಪಿತ ಜಾನುಃ |
ಕರತಲ ಭಿಕ್ಷಸ್-ತರುತಲ ವಾಸಃ
ತದಪಿ ನ ಮುಂಚತ್ಯಾಶಾ ಪಾಶಃ || 17 ||

ಕುರುತೇ ಗಂಗಾ ಸಾಗರ ಗಮನಂ
ವ್ರತ ಪರಿಪಾಲನಮ್-ಅಥವಾ ದಾನಮ್ |
ಙ್ಞಾನ ವಿಹೀನಃ ಸರ್ವಮತೇನ
ಭಜತಿ ನ ಮುಕ್ತಿಂ ಜನ್ಮ ಶತೇನ || 18 ||

ಸುರಮಂದಿರ ತರು ಮೂಲ ನಿವಾಸಃ
ಶಯ್ಯಾ ಭೂತಲಮ್-ಅಜಿನಂ ವಾಸಃ |
ಸರ್ವ ಪರಿಗ್ರಹ ಭೋಗತ್ಯಾಗಃ
ಕಸ್ಯ ಸುಖಂ ನ ಕರೋತಿ ವಿರಾಗಃ || 19 ||

ಯೋಗರತೋ ವಾ ಭೋಗರತೋ ವಾ
ಸಂಗರತೋ ವಾ ಸಂಗವಿಹೀನಃ |
ಯಸ್ಯ ಬ್ರಹ್ಮಣಿ ರಮತೇ ಚಿತ್ತಂ
ನಂದತಿ ನಂದತಿ ನಂದತ್ಯೇವ || 20 ||

ಭಗವದ್ಗೀತಾ ಕಿಂಚಿದಧೀತಾ
ಗಂಗಾ ಜಲಲವ ಕಣಿಕಾ ಪೀತಾ |
ಸಕೃದಪಿ ಯೇನ ಮುರಾರೀ ಸಮರ್ಚಾ
ಕ್ರಿಯತೇ ತಸ್ಯ ಯಮೇನ ನ ಚರ್ಚಾ || 21 ||

ಪುನರಪಿ ಜನನಂ ಪುನರಪಿ ಮರಣಂ
ಪುನರಪಿ ಜನನೀ ಜಠರೇ ಶಯನಮ್ |
ಇಹ ಸಂಸಾರೇ ಬಹು ದುಸ್ತಾರೇ
ಕೃಪಯಾ‌உಪಾರೇ ಪಾಹಿ ಮುರಾರೇ || 22 ||

ರಥ್ಯಾ ಚರ್ಪಟ ವಿರಚಿತ ಕಂಥಃ
ಪುಣ್ಯಾಪುಣ್ಯ ವಿವರ್ಜಿತ ಪಂಥಃ |
ಯೋಗೀ ಯೋಗ ನಿಯೋಜಿತ ಚಿತ್ತಃ
ರಮತೇ ಬಾಲೋನ್ಮತ್ತವದೇವ || 23 ||

ಕಸ್ತ್ವಂ ಕೋ‌உಹಂ ಕುತ ಆಯಾತಃ
ಕಾ ಮೇ ಜನನೀ ಕೋ ಮೇ ತಾತಃ |
ಇತಿ ಪರಿಭಾವಯ ನಿಜ ಸಂಸಾರಂ
ಸರ್ವಂ ತ್ಯಕ್ತ್ವಾ ಸ್ವಪ್ನ ವಿಚಾರಮ್ || 24 ||

ತ್ವಯಿ ಮಯಿ ಸರ್ವತ್ರೈಕೋ ವಿಷ್ಣುಃ
ವ್ಯರ್ಥಂ ಕುಪ್ಯಸಿ ಮಯ್ಯಸಹಿಷ್ಣುಃ |
ಭವ ಸಮಚಿತ್ತಃ ಸರ್ವತ್ರ ತ್ವಂ
ವಾಞ್ಛಸ್ಯಚಿರಾದ್-ಯದಿ ವಿಷ್ಣುತ್ವಮ್ || 25 ||

ಶತ್ರೌ ಮಿತ್ರೇ ಪುತ್ರೇ ಬಂಧೌ
ಮಾ ಕುರು ಯತ್ನಂ ವಿಗ್ರಹ ಸಂಧೌ |
ಸರ್ವಸ್ಮಿನ್ನಪಿ ಪಶ್ಯಾತ್ಮಾನಂ
ಸರ್ವತ್ರೋತ್-ಸೃಜ ಭೇದಾಙ್ಞಾನಮ್ || 26 ||

ಕಾಮಂ ಕ್ರೋಧಂ ಲೋಭಂ ಮೋಹಂ
ತ್ಯಕ್ತ್ವಾ‌உ‌உತ್ಮಾನಂ ಪಶ್ಯತಿ ಸೋ‌உಹಮ್ |
ಆತ್ಮಙ್ಞ್ನಾನ ವಿಹೀನಾ ಮೂಢಾಃ
ತೇ ಪಚ್ಯಂತೇ ನರಕ ನಿಗೂಢಾಃ || 27 ||

ಗೇಯಂ ಗೀತಾ ನಾಮ ಸಹಸ್ರಂ
ಧ್ಯೇಯಂ ಶ್ರೀಪತಿ ರೂಪಮ್-ಅಜಸ್ರಮ್ |
ನೇಯಂ ಸಜ್ಜನ ಸಂಗೇ ಚಿತ್ತಂ
ದೇಯಂ ದೀನಜನಾಯ ಚ ವಿತ್ತಮ್ || 28 ||

ಸುಖತಃ ಕ್ರಿಯತೇ ರಾಮಾಭೋಗಃ
ಪಶ್ಚಾದ್ಧಂತ ಶರೀರೇ ರೋಗಃ |
ಯದ್ಯಪಿ ಲೋಕೇ ಮರಣಂ ಶರಣಂ
ತದಪಿ ನ ಮುಂಚತಿ ಪಾಪಾಚರಣಮ್ || 29 ||

ಅರ್ಥಮನರ್ಥಂ ಭಾವಯ ನಿತ್ಯಂ
ನಾಸ್ತಿ ತತಃ ಸುಖ ಲೇಶಃ ಸತ್ಯಮ್ |
ಪುತ್ರಾದಪಿ ಧನಭಾಜಾಂ ಭೀತಿಃ
ಸರ್ವತ್ರೈಷಾ ವಿಹಿತಾ ರೀತಿಃ || 30 ||

ಪ್ರಾಣಾಯಾಮಂ ಪ್ರತ್ಯಾಹಾರಂ
ನಿತ್ಯಾನಿತ್ಯ ವಿವೇಕ ವಿಚಾರಮ್ |
ಜಾಪ್ಯಸಮೇತ ಸಮಾಧಿ ವಿಧಾನಂ
ಕುರ್ವ ವಧಾನಂ ಮಹದ್-ಅವಧಾನಮ್ || 31 ||

ಗುರು ಚರಣಾಂಭುಜ ನಿರ್ಭರಭಕ್ತಃ
ಸಂಸಾರಾದ್-ಅಚಿರಾದ್-ಭವ ಮುಕ್ತಃ |
ಸೇಂದಿಯ ಮಾನಸ ನಿಯಮಾದೇವಂ
ದ್ರಕ್ಷ್ಯಸಿ ನಿಜ ಹೃದಯಸ್ಥಂ ದೇವಮ್ || 32 ||

ಮೂಢಃ ಕಶ್ಚಿನ ವೈಯಾಕರಣೋ
ಡುಕೃಣ್ಕರಣಾಧ್ಯಯನ ಧುರೀಣಃ |
ಶ್ರೀಮಚ್ಛಂಕರ ಭಗವಚ್ಚಿಷ್ಯೈಃ

ಬೋಧಿತ ಆಸೀಚ್ಛೋದಿತ ಕರಣೈಃ || 33 ||
****

ಆದಿ ಶಂಕರಾಚಾರ್ಯ ವಿರಚಿತ

ಭಜ ಗೋವಿಂದಂ ---- ಗದ್ಯಾರ್ಥ ಸಹಿತ 
         ಸ್ವಲ್ಪ ದೀರ್ಘವಾಗಿದೆ.  ಆದರೆ ಜೀವನದಲ್ಲಿ ಒಮ್ಮೆ ಓದಲೇ ಬೇಕಾದಂಥ ಪವಿತ್ರ ಕೃತಿ.  ಒಮ್ಮೆ ಓದಿ ಬಿಡಿ ಸಾಕು,  ಇಡೀ ಜನ್ಮದ ಪುಣ್ಯ ನಿಮ್ಮದಾಗುವುದು  !! 

ಭಜ ಗೋವಿಂದಂ ಭಜ ಗೋವಿಂದಂ
ಗೋವಿಂದಂ ಭಜ ಮೂಢಮತೇ|
ಸಂಪ್ರಾಪ್ತೇ ಸನ್ನಿಹಿತೇ ಕಾಲೇ
ನ ಹಿ ನ ಹಿ ರಕ್ಷತಿ ಡುಕುರುಞ್ ಕರಣೇ || 1||

ಗೋವಿಂದನನ್ನು ಭಜಿಸು, ಗೋವಿಂದನನ್ನು ಭಜಿಸು, ಎಲೈ ಮೂಢ..!
ಅಂತ್ಯ ಕಾಲವು ಸಮೀಪಿಸಿರುವಾಗ ಈ ಹಣ ದ್ರವ್ಯ  ನಿನ್ನನ್ನು ಎಂದಿಗೂ ರಕ್ಷಿಸುವುದಿಲ್ಲ.

ಮೂಢ ಜಹೀಹಿ ಧನಾಗಮತೃಷ್ಣಾಮ್
ಕುರುಸದ್ಬುದ್ಧಿಂ ಮನಸಿ ವಿತೃಷ್ಣಾಮ್|
ಯಲ್ಲಭಸೇ ನಿಜಕರ್ಮೋಪಾತ್ತಂ
ವಿತ್ತಂ ತೇನ ವಿನೋದಯ ಚಿತ್ತಮ್||2||

ಎಲೈ ಮೂಢ..! ಹಣವು ಬರಲೆಂಬ ಆಸೆಯನ್ನು ಬಿಡು.
ಮನಸ್ಸಿನಲ್ಲಿರುವ ಆಸೆಯನ್ನು ತೊರೆದು ಸದ್ವಿಚಾರವನ್ನು ಮಾಡಬೇಕೆಂಬ ಬುದ್ಧಿಯನ್ನು ತಂದುಕೊ.
ನೀನು ಮಾಡುವ ಕೆಲಸದಿಂದ ಎಷ್ಟು ಹಣ ನಿನಗೆ ದೊರೆಯುತ್ತದೆಯೋ ಅಷ್ಟನ್ನು ಬಳಸಿ ಮನಸ್ಸಿಗೆ ತೃಪ್ತಿಯನ್ನು ತಂದುಕೊ.

 ನಾರೀ ಸ್ತನಭರನಾಭೀದೇಶಂ
ದೃಷ್ಟ್ವಾಮಾ ಗಾ ಮೋಹಾವೇಶಮ್|
ಏತನ್ಮಾಂಸವಸಾದಿವಿಕಾರಂ
ಮನಸಿ ವಿಚಿಂತಯ ವಾರಂ ವಾರಮ್ ||3||

ಸ್ತೀಯರ ಸ್ತನಗಳನ್ನು ನಾಭಿ ಪ್ರದೇಶವನ್ನು ನೋಡಿ ಮೋಹಾವಿಷ್ಟನಾಗಬೇಡ.
ಅದೆಲ್ಲವೂ ಮಾಂಸ, ಕೊಬ್ಬು ಮುಂತಾದವುಗಳ ವಿಕಾರವೆಂದು ಮನಸ್ಸಿನಲ್ಲಿ ಮತ್ತೆ ಮತ್ತೆ ಗುಣಿಸಿ ನೋಡು.

ನಲಿನೀದಲಗತಜಲಮತಿತರಲಂ
ತದ್ವಜ್ಜೀವಿತಮತಿಶಯಚಪಲಮ್|
ವಿದ್ಧಿ ವ್ಯಾಧ್ಯಭಿಮಾನಗ್ರಸ್ತಂ
ಲೋಕಂ ಶೋಕಹತಂ ಚ ಸಮಸ್ತಮ್ ||4||

ತಾವರೆಗಿಡದ ಎಲೆಯ ಮೇಲಿನ ನೀರು ಒಂದೆಡೆ ನಿಲ್ಲದೆ ಬಹುಬೇಗನೆ ಜಾರುತ್ತದೆ.
ಹಾಗೆಯೇ ಮನುಷ್ಯನ ಜೀವಿತವು ಅತ್ಯಂತ ಚಂಚಲ.ಯಾವ ಕ್ಷಣದಲ್ಲಾದರೂ ಜಾರಿ ಹೋಗಬಹುದು.
ಈ ಲೋಕವು ರೋಗ ದುರಂಹಕಾರಗಳಿಂದ ತುಂಬಿದೆಯೆಂದೂ ಸಮಸ್ತರೂ ಒಂದಲ್ಲ ಒಂದು ಶೋಕದಿಂದ ನರಳುತ್ತಿದ್ದಾರೆಂದೂ ತಿಳಿದುಕೋ.

ಯಾವದ್ವಿತ್ತೋಪಾರ್ಜನಸಕ್ತಃ
ಸ್ತಾವನ್ನಿಜಪರಿವಾರೋ ರಕ್ತಃ|
ಪಶ್ಚಾಜ್ಜೀವತಿ ಜರ್ಜರದೇಹೇ
ವಾರ್ತಾಂ ಕೋsಪಿ ನ ಪೃಚ್ಛತಿ ಗೇಹೇ ||5||

ನೀನು ಧನ ಸಂಪಾದನೆಯಲ್ಲಿ ತೊಡಗಿರುವವರೆಗೆ ನಿನ್ನ ಕುಟುಂಬದವರು ನಿನ್ನನ್ನು ಪ್ರೀತಿಯಿಂದ ಆದರಿಸುತ್ತಾರೆ.
ಆಮೇಲೆ ಹಣವನ್ನು ಸಂಪಾದಿಸಲಾರದೆ ಮುದಿತನದಿಂದ ದೇಹವು ಜರ್ಝರಿತವಾಗುತ್ತದೆ.
ಆಗ ಮನೆಯಲ್ಲಿರುವ ಯಾರೂ ನಿನ್ನ ಸುದ್ದಿಯನ್ನು ವಿಚಾರಿಸದೆ ದೂರವಾಗಿ ಬಿಡುತ್ತಾರೆ.

ಯಾವತ್ಪವನೋ ನಿವಸತಿ ದೇಹೇ
ತಾವತ್ಪೃಚ್ಛತಿ ಕುಶಲಂ ಗೇಹೇ|
ಗತವತಿ ವಾಯೌ ದೇಹಾಪಾಯೇ
ಭಾರ್ಯಾ ಬಿಭ್ಯತಿ ತಸ್ಮಿನ್ ಕಾಯೇ||6||

ಎಲ್ಲಿಯವರೆಗೆ ದೇಹದಲ್ಲಿ ಪ್ರಾಣವಾಯು ಇರುತ್ತದೆಯೋ ಅಲ್ಲಿಯವರೆಗೆ ನಿನ್ನ ದೇಹಸ್ಥಿತಿ ಹೇಗಿದೆಯೆಂದು ಕುಶಲವನ್ನು ಮನೆಯಲ್ಲಿ ವಿಚಾರಿಸಬಹುದು.
ಯಾವಾಗ ಪ್ರಾಣವಾಯು ದೇಹದಿಂದ ಹೊರಟು ಹೋಗುತ್ತದೆಯೋ ಆಗ ಆ ದೇಹದ ಬಳಿಗೆ ಬರಲು ಹೆಂಡತಿಯರು ಸಹ ಹೆದರುತ್ತಾರೆ.

ಬಾಲಸ್ತಾವತ್ಕ್ರೀಡಾಸಕ್ತ-
ಸ್ತರುಣಸ್ತಾವತ್ತರುಣೀಸಕ್ತಃ|
ವೃದ್ಧಸ್ತಾವತ್ಚಿಂತಾಮಗ್ನಃ
ಪರೇ ಬ್ರಹ್ಮಣಿ ಕೋsಪಿ ನ ಸಕ್ತಃ ||7||

ಹುಡುಗನಿಗಾದರೋ ಆಟದಲ್ಲಿ ಆಸಕ್ತಿ.
ಯುವಕನಿಗೆ ತರುಣಿಯರಲ್ಲಿ ಆಸಕ್ತಿ.ಮುದುಕನು ಯಾವುದೋ ಒಂದು ಚಿಂತೆಯಲ್ಲಿ ಮುಳುಗಿರುತ್ತಾನೆ.
ಏವಂಚ ಪರಬ್ರಹ್ಮದ ವಿಷಯದಲ್ಲಿ ಯಾರಿಗೂ ಆಸಕ್ತಿ ಇಲ್ಲ!

ಕಾ ತೇ ಕಾಂತಾ ಕಸ್ತೇ ಪುತ್ರಃ
ಸಂಸಾರೋsಯಮತೀವ ವಿಚಿತ್ರಃ|
ಕಸ್ಯ ತ್ವಂ ಕಃ ಕುತ ಆಯಾತ-
ಸ್ತತ್ತ್ವಂ ಚಿಂತಯ ತದಿಹ ಭ್ರಾತಃ ||8||

ಈ ಸಂಸಾರವು ಅತೀವ ವಿಚಿತ್ರವಾದದ್ದು.ನಿನ್ನ ಕಾಂತೆ ಎಂದುಕೊಳ್ಳುವೆಯಲ್ಲ, ಅವಳು ಯಾರು?
ನನ್ನ ಪುತ್ರ ಎಂದುಕೊಳ್ಳುವೆಯಲ್ಲ ಅವನು ಮೂಲದಲ್ಲಿ ಯಾವನಾಗಿದ್ದ? ನೀನಾದರೂ ಯಾರು? ಯಾರ ಮಗ? ಎಲ್ಲಿಂದ ಇಲ್ಲಿಗೆ ಏಕೆ ಬಂದಿರುವೆ?
ಎಲೈ ಸೋದರನೇ. ಈ ವಿಷಯದಲ್ಲಿ ಸತ್ಯಸ್ಥಿತಿ ಏನೆಂಬುದನ್ನು ಆಲೋಚಿಸಿ ನೋಡು.

ಸತ್ಸಂಗತ್ವೇ ನಿಸ್ಸಂಗತ್ವಂ
ನಿಸ್ಸಂಗತ್ವೇ ನಿರ್ಮೋಹತ್ವಮ್|
ನಿರ್ಮೋಹತ್ವೇ ನಿಶ್ಚಲತತ್ತ್ವಂ
ನಿಶ್ಚಲತತ್ತ್ವೇ ಜೀವನ್ಮುಕ್ತಿಃ ||9||

ಸಜ್ಜನರ ಸಂಪರ್ಕದಲ್ಲಿದ್ದರೆ ಧನಾದಿ ವಿಷಯಗಳ ಚಿಂತೆ ತಪ್ಪುತ್ತದೆ.
ಈ ಚಿಂತೆ ಹೋದಾಗ ಅವುಗಳ ಮೋಹವೂ ಹೋಗುತ್ತದೆ.
ಅಜ್ಞಾನದಿಂದಾದ ಮೋಹವು ಹೋದರೆ ಶಾಶ್ವತವಾದ ಸತ್ಯವೇನೆಂಬುದರ ಜ್ಞಾನವಾಗುತ್ತದೆ.
ಅಂತಹ ಜ್ಞಾನ ಉದಿಸಿದರೆ ಜೀವನ್ಮುಕ್ತಿಯೇ ಪ್ರಾಪ್ತವಾಯಿತೆಂದು ತಿಳಿಯಬೇಕು.

ವಯಸಿ ಗತೇ ಕಃ ಕಾಮವಿಕಾರಃ
ಶುಷ್ಕೇ ನೀರೇ ಕಃ ಕಾಸಾರಃ|
ಕ್ಷೀಣೇ ವಿತ್ತೇ ಕಃ ಪರಿವಾರೋ
ಜ್ಞಾತೇ ತತ್ತ್ವೇ ಕಃ ಸಂಸಾರಃ ||10||

ವಯಸ್ಸು ಕಳೆದು ಹೋದ ಮೇಲೆ ಕಾಮವಿಕಾರವೆಲ್ಲಿರುತ್ತದೆ?
ನೀರು ಒಣಗಿದ ಮೇಲೆ ಕೆರೆಯೆಂದರೆ ಯಾವುದು?
ಹಣವು ಕ್ಷೀಣಿಸಿ ಇಲ್ಲವಾದಾಗ ಸಂಸಾರದ ಪರಿವಾರವೆಲ್ಲಿರುತ್ತದೆ?
ತತ್ತ್ವಜ್ಞಾನವಾದಾಗ ಈ ಸಂಸಾರ ಎಲ್ಲಿದ್ದೀತು?

ಮಾ ಕುರು ಧನಜನಯೌವನಗರ್ವಂ
ಹರತಿ ನಿಮೇಷಾತ್ಕಾಲಃ ಸರ್ವಮ್|
ಮಾಯಾಮಯಮಿದಮಖಿಲಂ ಮತ್ವಾ
ಬ್ರಹ್ಮಪದಂ ತ್ವಂ ಪ್ರವಿಶ ವಿದಿತ್ವಾ||11||

ಎಲೈ ಮಾನವ, “ನನಗೆ ಧನಬಲವಿದೆ, ಜನಬಲವಿದೆ, ಯೌವನವಿದೆ” ಎಂದು ಗರ್ವಪಡಬೇಡ.
ಒಂದು ನಿಮಿಷದಲ್ಲಿ ಕಾಲವು ಇದೆಲ್ಲವನ್ನು ನಾಶ ಮಾಡಬಲ್ಲದು.
ಇದೆಲ್ಲವೂ ಮಾಯಾ ಕಲ್ಪಿತವಾದದ್ದು (ವಸ್ತುತಃ ಇಲ್ಲ) ಎಂದು ನಿಶ್ಚಯಿಸಿ, (ಶಾಶ್ವತವಾದ) ಬ್ರಹ್ಮವೆಂದರೇನೆಂಬುದನ್ನರಿತು ಅದರಲ್ಲಿ ಸೇರಿಕೋ.

ದಿನಯಾಮಿನ್ಯೌ ಸಾಯಂ ಪ್ರಾತಃ
ಶಿಶಿರವಸಂತೌ ಪುನರಾಯಾತಃ|
ಕಾಲಃಕ್ರೀಡತಿ ಗಚ್ಛತ್ಯಾಯು-
ಸ್ತದಪಿ ನ ಮುಂಚತ್ಯಾಶಾವಯುಃ ||12||

ಹಗಲು ರಾತ್ರಿ, ಸಂಜೆ, ಪ್ರಾತಃಕಾಲ ಶಿಶಿರಋತು, ವಸಂತಋತು ಮುಂತಾದವೆಲ್ಲವೂ ಬರುತ್ತದೆ, ಹೋಗುತ್ತವೆ, ಇದು ಕಾಲಪುರುಷನ ಒಂದು ಆಟ.
ಈ ಆಟದ ಹೆಸರಿನಲ್ಲಿ ಮನುಷ್ಯನ ಆಯಸ್ಸು ಕಳೆದುಹೋಗುತ್ತದೆ.
ಇದೆಲ್ಲ ತಿಳಿದಿದ್ದರೂ ಆಸೆಯೆಂಬ ವಾತರೋಗವು ಬಿಟ್ಟು ಹೋಗುವುದೇ ಇಲ್ಲ.

ಕಾ ತೇ ಕಾಂತಾ ಧನಗತಚಿಂತಾ
ವಾತುಲ ಕಿಂ ತವ ನಾಸ್ತಿ ನಿಯಂತಾ|
ತ್ರಿಜಗತಿ ಸಜ್ಜನಸಂಗತಿರೇಕಾ
ಭವತಿ ಭವಾರ್ಣವತರಣೇ ನೌಕಾ ||13||

ಎಲೈ ವಾತರೋಗಿ! ನಿನಗೆ ಪ್ರಿಯಳಾದ ಮಡದಿ ಯಾರು? ಏನು ಮಾಡಿಯಾಳು? ಇನ್ನೂ ಹಣದ ಆಸೆ ಏಕೆ?
ನಿನಗೆ ಬುದ್ದಿ ಹೇಳು ದಾರಿ ತೋರಿಸತಕ್ಕವರಿಲ್ಲವೇನು?
ಮೂರು ಲೋಕಗಳಲ್ಲಿ ಹುಡುಕಿದರೂ ಸತ್ಸಂಗವೆಂಬುದೊಂದೇ ಸಂಸಾರಸಾಗರವನ್ನುದಾಟಿಸಬಲ್ಲ ದೋಣಿಯಾಗಿರುತ್ತದೆ.

ಜಟಿಲೋ ಮುಂಡೀ ಲುಂಚಿತಕೇಶಃ
ಕಾಷಾಯಾಂಬರಬಹುಕೃತ ವೇಷಃ|
ಪಶ್ಯನ್ನಪಿ ಚ ನ ಪಶ್ಯತಿ ಮೂಢಃ
ಉದರನಿಮಿತ್ತಂ ಬಹುಕೃತವೇಷಃ ||14||

ಒಬ್ಬನು ಜಟೆಬಿಟ್ಟವನು, ಇನ್ನೊಬ್ಬನು ತಲೆಬೋಳಿಸಿಕೊಂಡವನು, ಮತ್ತೊಬ್ಬನು ಕೇಶವನ್ನು ಎಳೆದೆಳೆದು ಕಿತ್ತುಹಾಕಿಕೊಂಡವನು, ಮಗದೊಬ್ಬನು ಕಾವಿ ಬಟ್ಟೆಯನ್ನುಟ್ಟು ಬಹುವಿಧವಾಗಿ ಅಲಂಕರಿಸಿಕೊಂಡವನು.
ಕಣ್ಣಿಂದ ಕಾಣುತ್ತಿದ್ದರೂ ಸತ್ಯವನ್ನು ಕಾಣಲಾರದ ಇಂತಹ ಮೂಢರಿದ್ದಾರೆ.
ಇವರು ಹೊಟ್ಟೆಪಾಡಿಗಾಗಿ ಇಂತಹ ನಾನಾ ವೇಷವನ್ನು ಧರಿಸಿರುತ್ತಾರೆ.

ಅಂಗಂ ಗಲಿತಂ ಪಲಿತಂ ಮುಂಡಂ
ದಶನವಿಹೀನಂ ಜಾತಂ ತುಂಡಮ್|
ವೃದ್ಧೋ ಯಾತಿ ಗೃಹೀತ್ವಾ ದಂಡಂ
ತದಪಿ ನ ಮುಂಚತ್ಯಾಶಾಪಿಂಡಮ್||15||

ವಯಸ್ಸಾದ ಮೇಲೆ ಅವಯವವು ಬಲಹೀನವಾಗಿರುತ್ತದೆ. ಕೂದಲು ನೆರೆತು ತಲೆಯು ಬೆಳ್ಳಗಾಗಿರುತ್ತದೆ.
ಬಾಯಿಯಲ್ಲಿದ್ದ ಹಲ್ಲುಗಳೆಲ್ಲ ಉದುರಿಹೋಗಿರುತ್ತವೆ.ಇಷ್ಟಾದರೂ ಮುದುಕನು ದೊಣ್ಣೆಯನ್ನು ಹಿಡಿದು ಎಲ್ಲಿಗೋ ಹೋಗುತ್ತಲೇ ಇರುತ್ತಾನೆ.
ವಯಸ್ಸಾದರೂ ಆಶೆಯು ಶರೀರವನ್ನು ಬಿಟ್ಟು ಹೋಗುವುದಿಲ್ಲ.

ಅಗ್ರೇ ವಹ್ನಿಃ ಪೃಷ್ಠೇ ಭಾನುಃ
ರಾತ್ರೌ ಚುಬುಕಸಮರ್ಪಿತಜಾನುಃ|
ಕರತಲಭಿಕ್ಷಸ್ತರುತಲವಾಸ-
ಸ್ತದಪಿ ನ ಮುಂಚತ್ಯಾಶಾಪಾಶಃ ||16||

ಛಳಿಯನ್ನು ತಡೆಯಲಾರದೆ ಎದುರಿಗೆ ಬೆಂಕಿಯನ್ನು ಹಾಕಿಕೊಂಡು ಮೈಯನ್ನು ಕಾಯಿಸುತ್ತಾನೆ.
ಸೂರ್ಯನ ಕಡೆಗೆ ಬೆನ್ನು ಮಾಡಿ ಬಿಸಿಲು ಕಾಯಿಸುತ್ತಾನೆ. ರಾತ್ರಿಯಲ್ಲಿ ಮೊಳಕಾಲು ಗದ್ದವನ್ನು ಮುಟ್ಟುವಂತೆ ಬಾಗಿ ಮಲಗುತ್ತಾನೆ. ಭಿಕ್ಷಾಪಾತ್ರೆಯೂ ಇಲ್ಲದ್ದರಿಂದ ಕೈಯಲ್ಲಿಯೇ ಭಿಕ್ಷೆ ಬೇಡಿ ತಿನ್ನುತ್ತಾನೆ.
ಮರದ ಬುಡದಲ್ಲಿ ಮಲಗುತ್ತಾನೆ.ಇಷ್ಟಾದರೂ ಆಸೆಯೆಂಬ ವಾತರೋಗವು ಇವನನ್ನು ಬಿಡುವುದೇ ಇಲ್ಲವಲ್ಲ!

ಕುರುತೇ ಗಂಗಾಸಾಗರಗಮನಂ
ವ್ರತಪರಿಪಾಲನಮಥವಾ ದಾನಮ್|
ಜ್ಞಾನವಿಹೀನಃ ಸರ್ವಮತೇನ
ಮುಕ್ತಿಂ ಭಜತಿ ನ ಜನ್ಮಶತೇನ||17||

ಮೋಕ್ಷವನ್ನು ಪಡೆಯುವುದಕ್ಕಾಗಿ ಕೆಲವರು ಗಂಗಾನದಿಗೆ ಹೋಗಿ ಸ್ನಾನ ಮಾಡುತ್ತಾರೆ. ಸಮುದ್ರ ಸ್ನಾನ ಮಾಡುತ್ತಾರೆ!
ನಾನಾ ಬಗೆಯ ವ್ರತಗಳನ್ನು ಮಾಡುತ್ತಾರೆ, ದಾನ ಕೊಡುತ್ತಾರೆ.
ಆದರೆ ಆತ್ಮಜ್ಞಾನವಿಲ್ಲದ ನೂರು ಜನ್ಮಗಳನ್ನು ಕಳೆದರೂ ಅವರಿಗೆ ಮೋಕ್ಷವು ಸಿಗುವುದಿಲ್ಲ.
ಜ್ಞಾನ ಒಂದೇ ಮೋಕ್ಷಕ್ಕೆ ಸಾಧನ.ಇದು ಎಲ್ಲ ಉಪನಿಷತ್ತುಗಳ ಸಿದ್ಧಾಂತ.

ಸುರಮಂದಿರತರುಮೂಲನಿವಾಸಃ
ಶಯ್ಯಾ ಭೂತಲಮಜಿನಂ ವಾಸಃ|
ಸರ್ವಪರಿಗ್ರಹಭೋಗತ್ಯಾಗಃ
ಕಸ್ಯ ಸುಖಂ ನ ಕರೋತಿ ವಿರಾಗಃ ||18||

ವಿರಾಗಿಯಾದವನು ದೇವಾಲಯಗಳಲ್ಲಿ ಅಥವಾ ಮರಗಳ ಬುಡದಲ್ಲಿ ವಾಸ ಮಾಡುತ್ತಾ, ನೆಲವನ್ನೇ ಹಾಸಿಗೆಯನ್ನಾಗಿ ಮಾಡಿಕೊಂಡು ಕೃಷ್ಣಾಜಿನವನ್ನು ಹೊದ್ದುಕೊಂಡು ಸಕಲ ಸುಖಸಾಧನಗಳನ್ನು ತ್ಯಜಿಸುತ್ತಾನೆ.
ಇಂಥ ವೈರಾಗ್ಯವು ಯಾರಿಗೆ ತಾನೆ ಸುಖ ನೀಡದು?

ಯೋಗರತೋ ವಾ ಭೋಗರತೋ ವಾ
ಸಂಗರತೋ ವಾ ಸಂಗವಿಹೀನಃ|
ಯಸ್ಯ ಬ್ರಹ್ಮಣಿ ರಮತೇ ಚಿತ್ತಂ
ನಂದತಿ ನಂದತಿ ನಂದತ್ಯೇವ ||19||

ಒಬ್ಬನು ಯೋಗಿಯಾಗಿರಲಿ, ಭೋಗಿಯಾಗಿರಲಿ, ಸತ್ಸಂಗದಲ್ಲಿ ಇರಲಿ ಅಥವಾ ಸಂಗರಹಿತನಾಗಿರಲಿ.
ಯಾವಾತನ ಚಿತ್ತವು ಬ್ರಹ್ಮಚಿಂತನೆಯಲ್ಲಿ ನಿರತವಾಗಿರುವುದೋ ಆತನು ಆನಂದದಲ್ಲಿ ಮುಳುಗುತ್ತಾನೆ.
ಆನಂದದಲ್ಲಿರುತ್ತಾನೆ, ಆನಂದಿಸುತ್ತಲೇ ಇರುತ್ತಾನೆ, ಇದು ನಿಶ್ಚಿತ.

ಭಗವದ್ಗೀತಾ ಕಿಂಚಿದಧೀತಾ
ಗಂಗಾಜಲ ಲವ ಕಣಿಕಾ ಪೀತಾ|
ಸಕೃದಪಿ ಯೇನ ಮುರಾರಿಸಮರ್ಚಾ
ಕ್ರಿಯತೇ ತಸ್ಯ ಯಮೇನ ನ ಚರ್ಚಾ ||20||

ಭಗವದ್ಗೀತೆಯನ್ನು ಸ್ವಲ್ಪ ಅಧ್ಯಯನ ಮಾಡಿದರೂ ಸಾಕು. ಗಂಗಾಜಲದ ಒಂದು ಹನಿಯನ್ನು ಕುಡಿದರೂ ಸಾಕು.
ಶ್ರೀಮನ್ನಾರಾಯಣನನ್ನು ಒಂದು ಸಲ ಪೂಜಿಸಿದರೂ ಸಾಕು, ಆತನ ವಿಷಯದಲ್ಲಿ ಯಮನು ಯಾವ ಚರ್ಚೆಯನ್ನೂ ಮಾಡುವುದಿಲ್ಲ. (ಯಮನಿಂದ ಅವನಿಗೆ ಯಾವ ಬಾಧೆಯೂ ಇರುವುದಿಲ್ಲ).

ಪುನರಪಿ ಜನನಂ ಪುನರಪಿ ಮರಣಂ
ಪುನರಪಿ ಜನನೀಜಠರೇ ಶಯನಮ್|
ಇಹ ಸಂಸಾರೇ ಬಹುದುಸ್ತಾರೇ
ಕೃಪಯಾsಪಾರೇ ಪಾಹಿ ಮುರಾರೇ ||21||

ಮತ್ತೆ ಹುಟ್ಟುವುದು, ಮತ್ತೆ ಸಾಯುವುದು, ಮತ್ತೆ ತಾಯಿಯ ಗರ್ಭದಲ್ಲಿ ಸೇರಿ ಮಲಗುವುದು, ಈ ರೀತಿಯಲ್ಲಿರುವ ಸಂಸಾರಕ್ಕೆ ಪಾರವೇ ಇಲ್ಲ. ಇದನ್ನು ಸುಲಭವಾಗಿ ದಾಟಲಾಗುವುದಿಲ್ಲ.
ಹೇ ಮುರಾರಿ, ನಾರಾಯಣ, ಕೃಪೆಯಿಟ್ಟು ನನ್ನನ್ನು ಪಾಲಿಸು.

ಕಸ್ತ್ವಂ ಕೋsಹಂ ಕುತ ಆಯಾತಃ
ಕಾ ಮೇ ಜನನೀ ಕೋ ಮೇ ತಾತಃ |
ಇತಿ ಪರಿಭಾವಯ ಸರ್ವಮಸಾರಂ
ವಿಶ್ವಂ ತ್ಯಕ್ತ್ವಾ ಸ್ವಪ್ನವಿಚಾರಮ್ ||22||

ನೀನು ಯಾರು? ನಾನು ಯಾರು? ಎಲ್ಲಿಂದ ಏಕೆ ಬಂದಿದ್ದೀಯೇ? ಯಾರು ನನ್ನ ತಾಯಿ? ಯಾರು ನನ್ನ ತಂದೆ? ಎಂಬುದನ್ನು ಸರಿಯಾಗಿ ವಿಚಾರ ಮಾಡಿ ನೋಡು.
ಈ ವಿಶ್ವವೆಲ್ಲವೂ ನಿಸ್ಸಾರವಾದ ಸ್ವಪ್ನದ ವಿಚಾರವೇ ಎಂದು ತಿಳಿದು ದೂರವಿಟ್ಟು ಪರ್ಯಾಲೋಚಿಸು.

ರಥ್ಯಾಕರ್ಪಟವಿರಚಿತಕಂಥಃ
ಪುಣ್ಯಾಪುಣ್ಯವಿವರ್ಜಿತಪಂಥಃ|
ಯೋಗೀ ಯೋಗನಿಯೋಜಿತ ಚಿತ್ತೋ
ರಮತೇ ಬಾಲೋನ್ಮತ್ತವದೇವ ||23||

ಯೋಗದಲ್ಲಿಯೇ ಮನಸ್ಸನ್ನು ಇಟ್ಟ ಯೋಗಿಯು ಬೀದಿಯಲ್ಲಿ ಬಿದ್ದಿರುವ ಚಿಂದಿಯನ್ನೇ ತೇಪೆ ಹಾಕಿಕೊಂಡು ಮೈಮುಚ್ಚಿಕೊಳ್ಳುತ್ತಾನೆ.
ಪಾಪ-ಪುಣ್ಯಗಳನ್ನು ನೋಡದೆ ಮನಬಂದ ದಾರಿಯಲ್ಲಿ ನಡೆಯುತ್ತಾನೆ.
ಕೆಲವೊಮ್ಮೆ ಮಗುವಿನಂತೆಯೂ, ಕೆಲವೊಮ್ಮೆ ಹುಚ್ಚನಂತೆಯೂ ನಡೆದುಕೊಳ್ಳುತ್ತಾನೆ.

ತ್ವಯಿ ಮಯಿ ಚಾನ್ಯತ್ರ್ಯಕೋ ವಿಷ್ಣುಃ
ವ್ಯರ್ಥಂ ಕುಪ್ಯಸಿ ಮಯ್ಯಸಹಿಷ್ಣುಃ|
ಭವ ಸಮಚಿತ್ತಃ ಸರ್ವತ್ರ ತ್ವಂ
ವಾಛಂಸ್ಯಚಿರಾದ್ಯದಿ ವಿಷ್ಣುತ್ವಮ್||24||

ನಿನ್ನಲ್ಲಿ ನನ್ನಲ್ಲಿ ಅನ್ಯತ್ರ ಎಲ್ಲೆಲ್ಲಿಯೂ ಒಬ್ಬನೇ ವಿಷ್ಣುವಿದ್ದಾನೆ.
ಸಹನೆಯನ್ನು ಕಳೆದಕೊಂಡು ವ್ಯರ್ಥವಾಗಿ ನನ್ನ ಮೇಲೇಕೆ ಕೋಪಿಸಿಕೊಳ್ಳುತ್ತೀಯೆ.
ಎಲೈ ಮಾನವ, ಶೀಘ್ರವಾಗಿ ನೀನೇ ವಿಷ್ಣುವಾಗಬೇಕೆಂಬ ಬಯಕೆ ಇದ್ದರೆ, ಸರ್ವತ್ರ ವಿಷ್ಣು ಒಬ್ಬನೇ ಇದ್ದಾನೆಂದು ತಿಳಿದು ಸಮಚಿತ್ತನಾಗು.

ಶತ್ರೌ ಮಿತ್ರೇ ಪುತ್ರೇ ಬಂಧೌ
ಮಾ ಕುರು ಯತ್ನಂ ವಿಗ್ರಹಸಂಧೌ|
ಸರ್ವಸ್ಮಿನ್ನಪಿ ಪಶ್ಯಾತ್ಮಾನಂ
ಸರ್ವತ್ರೋತ್ಸೃಜ ಭೇದಜ್ಞಾನಮ್ ||25||

ಶತ್ರು, ಮಿತ್ರ, ಪುತ್ರ, ಬಂಧು ಮೊದಲಾದವರಲ್ಲಿ ಭೇದ ಭಾವನೆಯಿಂದ ಕಲಹ, ಸಂಧಾನಗಳಲ್ಲಿ ಯತ್ನಿಸಬೇಡ.
ಎಲ್ಲದರಲ್ಲಿಯೂ ನಾನೇ ಆತ್ಮನಾಗಿ ಇದ್ದೇನೆ ಎಂಬುದನ್ನು ತಿಳಿದುಕೋ.
ಸರ್ವ ವಸ್ತುಗಳಲ್ಲಿಯೂ ಭೇದ ಬುದ್ಧಿಯನ್ನು ತೊಡೆದು ಹಾಕು.

ಕಾಮಂ ಕ್ರೋಧಂ ಲೋಭಂ ಮೋಹಂ
ತ್ಯಕ್ತ್ವಾತ್ಮಾನಂ ಭಾವಯ ಕೋsಹಮ್|
ಆತ್ಮಜ್ಞಾನವಿಹೀನಾ ಮೂಢಾ-
ಸ್ತೇ ಪಚ್ಯಂತೇ ನರಕನಿಗೂಢಾಃ ||26||

ವಿವೇಕಿಯಾದವನು ಕಾಮ, ಕ್ರೋಧ, ಲೋಭ, ಮೋಹಗಳನ್ನು ತೊಡೆದು ಹಾಕಿ ಸರ್ವತ್ರ ಆತ್ಮನೊಬ್ಬನೇ ಇದ್ದಾನೆಂದೂ ಅವನೇ ನಾನು ಎಂದೂ ತಿಳಿದು ಸೋsಹಂ ಎಂದೇ ನಿಶ್ಚಯಿಸುತ್ತಾನೆ.
ಆತ್ಮಜ್ಞಾನವನ್ನು ಪಡೆಯದೇ ಇರುವ ಮೂಢ ಜನರು ನರಕದಲ್ಲಿ ಬಿದ್ದು ಯಾತನೆಗಳನ್ನು ಅನುಭವಿಸುತ್ತಾರೆ.

ಗೇಯಂ ಗೀತಾನಾಮಸಹಸ್ರಂ
ಧ್ಯೇಯಂ ಶ್ರೀಪತಿರೂಪಮಜಸ್ರಮ್|
ನೇಯಂ ಸಜ್ಜನಸಂಗೇ ಚಿತ್ತಂ
ದೇಯಂ ದೀನಜನಾಯ ಚ ವಿತ್ತಮ್ ||27||

ಭಗವದ್ಗೀತೆಯನ್ನು, ಭಗವಂತನ ಸಹಸ್ರನಾಮಗಳನ್ನು ಹಾಡಿ ಪಾರಾಯಣ ಮಾಡುತ್ತಿರಬೇಕು.
ಶ್ರೀಹರಿಯ ದಿವ್ಯರೂಪವನ್ನು ಸತತವೂ ಧ್ಯಾನಿಸುತ್ತಿರಬೇಕು.
ಸಜ್ಜನರ ಸಹವಾಸದಲ್ಲಿರುವಂತೆ ಮನಸ್ಸನ್ನು ಪ್ರೇರಿಸಬೇಕು.ದೀನ ಜನರಿಗೆ ಹಣದ ಸಹಾಯವನ್ನು ಮಾಡಬೇಕು.

 ಅರ್ಥಮನರ್ಥಂ ಭಾವಯ ನಿತ್ಯಂ
ನಾಸ್ತಿ ತತಃ ಸುಖಲೇಶಃ ಸತ್ಯಮ್|
ಪುತ್ರಾದಪಿ ಧನಭಾಜಾಂ ಭೀತಿಃ
ಸರ್ವತ್ರೈಷಾ ವಿಹಿತಾ ರೀತಿಃ ||28||

ಧನವು ಅನರ್ಥಕಾರಿಯೆಂದು ಸದಾ ಭಾವಿಸುತ್ತಿರು. ಧನದಿಂದ ಸುಖಲೇಶವೂ ಸತ್ಯವಾಗಿ ಇಲ್ಲ.
ಹಣವಿದ್ದವರಿಗೆ ತಮ್ಮ ಮಗನಿಂದಲೂ ಸಹ ವಿಪತ್ತು ಬಂದೀತೆಂಬ ಭಯವಿರುತ್ತದೆ.
ಈ ಪರಿಸ್ಥಿತಿಯು ಸರ್ವತ್ರ ಇರತಕ್ಕದ್ದೇ ಸರಿ.

ಪ್ರಾಣಾಯಾಮಂ ಪ್ರತ್ಯಾಹಾರಂ
ನಿತ್ಯಾನಿತ್ಯವಿವೇಕವಿಚಾರಮ್|
ಜಾಪ್ಯಸಮೇತ ಸಮಾಧಿವಿಧಾನಂ
ಕುರ್ವವಧಾನಂ ಮಹದವಧಾನಮ್ ||29||

ಪ್ರಾಣಾಯಾಮ, ಪ್ರತ್ಯಾಹಾರ, ಜಪ, ಸಮಾಧಿ ಇವುಗಳನ್ನು ಮಾಡು.
ಭಗವಂತನಲ್ಲಿ ಮನಸ್ಸನ್ನು ನಿಲ್ಲಿಸು.
ಮಹಾತ್ಮರು ಆದರಿಸಿದ ಪೂರ್ವಚರಿತೆ ಇದು.

ಸುಖತಃ ಕ್ರಿಯತೇ ರಾಮಾಭೋಗಃ
ಪಶ್ಚಾದ್ಧಂತ ಶರೀರೇ ರೋಗಃ|
ಯದ್ಯಪಿ ಲೋಕೇ ಮರಣಂ ಶರಣಂ
ತದಪಿ ನ ಮುಂಚತಿ ಪಾಪಾಚರಣಮ್ ||30||

ಜನರು ಸುಖಕ್ಕಾಗಿ ವೇಶ್ಯಾ ಸಹವಾಸವನ್ನೂ ಮಾಡುತ್ತಾರೆ.
ಅಯ್ಯೋ! ಆಮೇಲೆ ಶರೀರ ರೋಗದ ಗೂಡಾಗುತ್ತದೆ. ಕೊನೆಯಲ್ಲಿ ಎಲ್ಲರಿಗೂ ಮರಣವೇ ಗತಿ.
ಆದರೂ ಪಾಪಾಚರಣೆಯನ್ನು ಬಿಡುವುದಿಲ್ಲ.

ಗುರುಚರಣಾಂಬುಜನಿರ್ಭರಭಕ್ತಃ
ಸಂಸಾರಾದಚಿರಾದ್ಭವ ಮುಕ್ತಃ|
ಸೇಂದ್ರಿಯಮಾನಸನಿಯಮಾದೇವಂ
ದ್ರಕ್ಷ್ಯಸಿ ನಿಜಹೃದಯಸ್ಥಂ ದೇವಮ್ ||31||

ಶ್ರೀಗುರುಚರಣಕಮಲದಲ್ಲಿ ದೃಢವಾದ ಭಕ್ತಿಯನ್ನಿಡು. ಆದಷ್ಟು ಬೇಗನೆ ಸಂಸಾರ ಬಂಧನದಿಂದ ಬಿಡುಗಡೆ ಹೊಂದು.
ಇಂದ್ರಿಯಗಳನ್ನು ಮನಸ್ಸನ್ನು ಈ ಪ್ರಕಾರವಾಗಿ ನಿಗ್ರಹಿಸಿರು.
ಶೀಘ್ರದಲ್ಲಿಯೇ ನಿನ್ನ ಹೃದಯದಲ್ಲಿಯೇ ಇರುವ ಪರಮಾತ್ಮನನ್ನು ಸಾಕ್ಷಾತ್ಕರಿಸಿಕೊಳ್ಳುತ್ತೀಯೆ.

ಭಜಗೋವಿಂದಂ ಭಜ ಗೋವಿಂದಂ
ಗೋವಿಂದಂ ಭಜ ಮೂಢಮತೇ ||

||ಇತಿ ಶ್ರೀಮಜ್ಜಗದ್ಗುರುಶಂಕರಾಚಾರ್ಯವಿರಚಿತಂ ಭಜಗೋವಿಂದಸ್ತೋತ್ರಂ ಸಂಪೂರ್ಣಮ್||
***


ಭಜ ಗೋವಿಂದಂ ಭಜ ಗೋವಿಂದಂ
ಗೋವಿಂದಂ ಭಜ ಮೂಢಮತೇ|
ಸಂಪ್ರಾಪ್ತೇ ಸನ್ನಿಹಿತೇ ಕಾಲೇ
ನ ಹಿ ನ ಹಿ ರಕ್ಷತಿ ಡುಕುರುಞ್ ಕರಣೇ || 1||
ಮೂಢ ಜಹೀಹಿ ಧನಾಗಮತೃಷ್ಣಾಮ್
ಕುರುಸದ್ಬುದ್ಧಿಂ ಮನಸಿ ವಿತೃಷ್ಣಾಮ್|
ಯಲ್ಲಭಸೇ ನಿಜಕರ್ಮೋಪಾತ್ತಂ
ವಿತ್ತಂ ತೇನ ವಿನೋದಯ ಚಿತ್ತಮ್||2||
ನಾರೀ ಸ್ತನಭರನಾಭೀದೇಶಂ
ದೃಷ್ಟ್ವಾಮಾ ಗಾ ಮೋಹಾವೇಶಮ್|
ಏತನ್ಮಾಂಸವಸಾದಿವಿಕಾರಂ
ಮನಸಿ ವಿಚಿಂತಯ ವಾರಂ ವಾರಮ್ ||3||
ನಲಿನೀದಲಗತಜಲಮತಿತರಲಂ
ತದ್ವಜ್ಜೀವಿತಮತಿಶಯಚಪಲಮ್|
ವಿದ್ಧಿ ವ್ಯಾಧ್ಯಭಿಮಾನಗ್ರಸ್ತಂ
ಲೋಕಂ ಶೋಕಹತಂ ಚ ಸಮಸ್ತಮ್ ||4||
ಯಾವದ್ವಿತ್ತೋಪಾರ್ಜನಸಕ್ತಃ
ಸ್ತಾವನ್ನಿಜಪರಿವಾರೋ ರಕ್ತಃ|
ಪಶ್ಚಾಜ್ಜೀವತಿ ಜರ್ಜರದೇಹೇ
ವಾರ್ತಾಂ ಕೋsಪಿ ನ ಪೃಚ್ಛತಿ ಗೇಹೇ ||5||
ಯಾವತ್ಪವನೋ ನಿವಸತಿ ದೇಹೇ
ತಾವತ್ಪೃಚ್ಛತಿ ಕುಶಲಂ ಗೇಹೇ|
ಗತವತಿ ವಾಯೌ ದೇಹಾಪಾಯೇ
ಭಾರ್ಯಾ ಬಿಭ್ಯತಿ ತಸ್ಮಿನ್ ಕಾಯೇ||6||
ಬಾಲಸ್ತಾವತ್ಕ್ರೀಡಾಸಕ್ತ-
ಸ್ತರುಣಸ್ತಾವತ್ತರುಣೀಸಕ್ತಃ|
ವೃದ್ಧಸ್ತಾವತ್ಚಿಂತಾಮಗ್ನಃ
ಪರೇ ಬ್ರಹ್ಮಣಿ ಕೋsಪಿ ನ ಸಕ್ತಃ ||7||
ಕಾ ತೇ ಕಾಂತಾ ಕಸ್ತೇ ಪುತ್ರಃ
ಸಂಸಾರೋsಯಮತೀವ ವಿಚಿತ್ರಃ|
ಕಸ್ಯ ತ್ವಂ ಕಃ ಕುತ ಆಯಾತ-
ಸ್ತತ್ತ್ವಂ ಚಿಂತಯ ತದಿಹ ಭ್ರಾತಃ ||8||
ಸತ್ಸಂಗತ್ವೇ ನಿಸ್ಸಂಗತ್ವಂ
ನಿಸ್ಸಂಗತ್ವೇ ನಿರ್ಮೋಹತ್ವಮ್|
ನಿರ್ಮೋಹತ್ವೇ ನಿಶ್ಚಲತತ್ತ್ವಂ
ನಿಶ್ಚಲತತ್ತ್ವೇ ಜೀವನ್ಮುಕ್ತಿಃ ||9||
ವಯಸಿ ಗತೇ ಕಃ ಕಾಮವಿಕಾರಃ
ಶುಷ್ಕೇ ನೀರೇ ಕಃ ಕಾಸಾರಃ|
ಕ್ಷೀಣೇ ವಿತ್ತೇ ಕಃ ಪರಿವಾರೋ
ಜ್ಞಾತೇ ತತ್ತ್ವೇ ಕಃ ಸಂಸಾರಃ ||10||
ಮಾ ಕುರು ಧನಜನಯೌವನಗರ್ವಂ
ಹರತಿ ನಿಮೇಷಾತ್ಕಾಲಃ ಸರ್ವಮ್|
ಮಾಯಾಮಯಮಿದಮಖಿಲಂ ಮತ್ವಾ
ಬ್ರಹ್ಮಪದಂ ತ್ವಂ ಪ್ರವಿಶ ವಿದಿತ್ವಾ||11||
ದಿನಯಾಮಿನ್ಯೌ ಸಾಯಂ ಪ್ರಾತಃ
ಶಿಶಿರವಸಂತೌ ಪುನರಾಯಾತಃ|
ಕಾಲಃಕ್ರೀಡತಿ ಗಚ್ಛತ್ಯಾಯು-
ಸ್ತದಪಿ ನ ಮುಂಚತ್ಯಾಶಾವಯುಃ ||12||
ಕಾ ತೇ ಕಾಂತಾ ಧನಗತಚಿಂತಾ
ವಾತುಲ ಕಿಂ ತವ ನಾಸ್ತಿ ನಿಯಂತಾ|
ತ್ರಿಜಗತಿ ಸಜ್ಜನಸಂಗತಿರೇಕಾ
ಭವತಿ ಭವಾರ್ಣವತರಣೇ ನೌಕಾ ||13||
ಜಟಿಲೋ ಮುಂಡೀ ಲುಂಚಿತಕೇಶಃ
ಕಾಷಾಯಾಂಬರಬಹುಕೃತ ವೇಷಃ|
ಪಶ್ಯನ್ನಪಿ ಚ ನ ಪಶ್ಯತಿ ಮೂಢಃ
ಉದರನಿಮಿತ್ತಂ ಬಹುಕೃತವೇಷಃ ||14||
ಅಂಗಂ ಗಲಿತಂ ಪಲಿತಂ ಮುಂಡಂ
ದಶನವಿಹೀನಂ ಜಾತಂ ತುಂಡಮ್|
ವೃದ್ಧೋ ಯಾತಿ ಗೃಹೀತ್ವಾ ದಂಡಂ
ತದಪಿ ನ ಮುಂಚತ್ಯಾಶಾಪಿಂಡಮ್||15||
ಅಗ್ರೇ ವಹ್ನಿಃ ಪೃಷ್ಠೇ ಭಾನುಃ
ರಾತ್ರೌ ಚುಬುಕಸಮರ್ಪಿತಜಾನುಃ|
ಕರತಲಭಿಕ್ಷಸ್ತರುತಲವಾಸ-
ಸ್ತದಪಿ ನ ಮುಂಚತ್ಯಾಶಾಪಾಶಃ ||16||
ಕುರುತೇ ಗಂಗಾಸಾಗರಗಮನಂ
ವ್ರತಪರಿಪಾಲನಮಥವಾ ದಾನಮ್|
ಜ್ಞಾನವಿಹೀನಃ ಸರ್ವಮತೇನ
ಮುಕ್ತಿಂ ಭಜತಿ ನ ಜನ್ಮಶತೇನ||17||
ಸುರಮಂದಿರತರುಮೂಲನಿವಾಸಃ
ಶಯ್ಯಾ ಭೂತಲಮಜಿನಂ ವಾಸಃ|
ಸರ್ವಪರಿಗ್ರಹಭೋಗತ್ಯಾಗಃ
ಕಸ್ಯ ಸುಖಂ ನ ಕರೋತಿ ವಿರಾಗಃ ||18||
ಯೋಗರತೋ ವಾ ಭೋಗರತೋ ವಾ
ಸಂಗರತೋ ವಾ ಸಂಗವಿಹೀನಃ|
ಯಸ್ಯ ಬ್ರಹ್ಮಣಿ ರಮತೇ ಚಿತ್ತಂ
ನಂದತಿ ನಂದತಿ ನಂದತ್ಯೇವ ||19||
ಭಗವದ್ಗೀತಾ ಕಿಂಚಿದಧೀತಾ
ಗಂಗಾಜಲ ಲವ ಕಣಿಕಾ ಪೀತಾ|
ಸಕೃದಪಿ ಯೇನ ಮುರಾರಿಸಮರ್ಚಾ
ಕ್ರಿಯತೇ ತಸ್ಯ ಯಮೇನ ನ ಚರ್ಚಾ ||20||
ಪುನರಪಿ ಜನನಂ ಪುನರಪಿ ಮರಣಂ
ಪುನರಪಿ ಜನನೀಜಠರೇ ಶಯನಮ್|
ಇಹ ಸಂಸಾರೇ ಬಹುದುಸ್ತಾರೇ
ಕೃಪಯಾsಪಾರೇ ಪಾಹಿ ಮುರಾರೇ ||21||
ಕಸ್ತ್ವಂ ಕೋsಹಂ ಕುತ ಆಯಾತಃ
ಕಾ ಮೇ ಜನನೀ ಕೋ ಮೇ ತಾತಃ |
ಇತಿ ಪರಿಭಾವಯ ಸರ್ವಮಸಾರಂ
ವಿಶ್ವಂ ತ್ಯಕ್ತ್ವಾ ಸ್ವಪ್ನವಿಚಾರಮ್ ||22||
ರಥ್ಯಾಕರ್ಪಟವಿರಚಿತಕಂಥಃ
ಪುಣ್ಯಾಪುಣ್ಯವಿವರ್ಜಿತಪಂಥಃ|
ಯೋಗೀ ಯೋಗನಿಯೋಜಿತ ಚಿತ್ತೋ
ರಮತೇ ಬಾಲೋನ್ಮತ್ತವದೇವ ||23||
ತ್ವಯಿ ಮಯಿ ಚಾನ್ಯತ್ರ್ಯಕೋ ವಿಷ್ಣುಃ
ವ್ಯರ್ಥಂ ಕುಪ್ಯಸಿ ಮಯ್ಯಸಹಿಷ್ಣುಃ|
ಭವ ಸಮಚಿತ್ತಃ ಸರ್ವತ್ರ ತ್ವಂ
ವಾಛಂಸ್ಯಚಿರಾದ್ಯದಿ ವಿಷ್ಣುತ್ವಮ್||24||
ಶತ್ರೌ ಮಿತ್ರೇ ಪುತ್ರೇ ಬಂಧೌ
ಮಾ ಕುರು ಯತ್ನಂ ವಿಗ್ರಹಸಂಧೌ|
ಸರ್ವಸ್ಮಿನ್ನಪಿ ಪಶ್ಯಾತ್ಮಾನಂ
ಸರ್ವತ್ರೋತ್ಸೃಜ ಭೇದಜ್ಞಾನಮ್ ||25||
ಕಾಮಂ ಕ್ರೋಧಂ ಲೋಭಂ ಮೋಹಂ
ತ್ಯಕ್ತ್ವಾತ್ಮಾನಂ ಭಾವಯ ಕೋsಹಮ್|
ಆತ್ಮಜ್ಞಾನವಿಹೀನಾ ಮೂಢಾ-
ಸ್ತೇ ಪಚ್ಯಂತೇ ನರಕನಿಗೂಢಾಃ ||26||
ಗೇಯಂ ಗೀತಾನಾಮಸಹಸ್ರಂ
ಧ್ಯೇಯಂ ಶ್ರೀಪತಿರೂಪಮಜಸ್ರಮ್|
ನೇಯಂ ಸಜ್ಜನಸಂಗೇ ಚಿತ್ತಂ
ದೇಯಂ ದೀನಜನಾಯ ಚ ವಿತ್ತಮ್ ||27||
ಅರ್ಥಮನರ್ಥಂ ಭಾವಯ ನಿತ್ಯಂ
ನಾಸ್ತಿ ತತಃ ಸುಖಲೇಶಃ ಸತ್ಯಮ್|
ಪುತ್ರಾದಪಿ ಧನಭಾಜಾಂ ಭೀತಿಃ
ಸರ್ವತ್ರೈಷಾ ವಿಹಿತಾ ರೀತಿಃ ||28||
ಪ್ರಾಣಾಯಾಮಂ ಪ್ರತ್ಯಾಹಾರಂ
ನಿತ್ಯಾನಿತ್ಯವಿವೇಕವಿಚಾರಮ್|
ಜಾಪ್ಯಸಮೇತ ಸಮಾಧಿವಿಧಾನಂ
ಕುರ್ವವಧಾನಂ ಮಹದವಧಾನಮ್ ||29||
ಸುಖತಃ ಕ್ರಿಯತೇ ರಾಮಾಭೋಗಃ
ಪಶ್ಚಾದ್ಧಂತ ಶರೀರೇ ರೋಗಃ|
ಯದ್ಯಪಿ ಲೋಕೇ ಮರಣಂ ಶರಣಂ
ತದಪಿ ನ ಮುಂಚತಿ ಪಾಪಾಚರಣಮ್ ||30||
ಗುರುಚರಣಾಂಬುಜನಿರ್ಭರಭಕ್ತಃ
ಸಂಸಾರಾದಚಿರಾದ್ಭವ ಮುಕ್ತಃ|
ಸೇಂದ್ರಿಯಮಾನಸನಿಯಮಾದೇವಂ
ದ್ರಕ್ಷ್ಯಸಿ ನಿಜಹೃದಯಸ್ಥಂ ದೇವಮ್ ||31||

ಮೂಢಃ ಕಶ್ಚನ ವೈಯಾಕರಣೋ
ಡುಃಕೃಂಕರಣಾಧ್ಯಯನಧುರೀಣಃ ।
ಶ್ರೀಮಚ್ಛಂಕರಭಗವಚ್ಛಿಷ್ಯೈ-
ರ್ಬೋಧಿತ ಆಸೀಚ್ಛೋಧಿತಕರಣಃ ॥ 32॥ 

ಭಜ ಗೋವಿನ್ದಂ ಭಜ ಗೋವಿನ್ದಂ
ಗೋವಿನ್ದಂ ಭಜ ಮೂಢಮತೇ ।
ನಾಮಸ್ಮರಣಾದನ್ಯಮುಪಾಯಂ

ನಹಿ ಪಶ್ಯಾಮೋ ಭವಾಬ್ಧಿತರಣೇ ॥ 33॥ ಭವಾಬ್ಧಿತರಣೇ
ಭಜಗೋವಿಂದಂ ಭಜ ಗೋವಿಂದಂ
ಗೋವಿಂದಂ ಭಜ ಮೂಢಮತೇ ||
||ಇತಿ ಶ್ರೀಮಜ್ಜಗದ್ಗುರುಶಂಕರಾಚಾರ್ಯವಿರಚಿತಂ ಭಜಗೋವಿಂದಸ್ತೋತ್ರಂ ಸಂಪೂರ್ಣಮ್||
********
भज गोविन्दं

भज गोविन्दं भज गोविन्दं
गोविन्दं भज मूढमते ।
सम्प्राप्ते सन्निहिते काले
नहि नहि रक्षति डुकृङ्करणे ॥ १॥ 

मूढ जहीहि धनागमतृष्णां
कुरु सद्बुद्धिं मनसि वितृष्णाम् ।
यल्लभसे निजकर्मोपात्तं
वित्तं तेन विनोदय चित्तम् ॥ २॥ 

नारीस्तनभरनाभीदेशं
दृष्ट्वा मा गा मोहावेशम् ।
एतन्मांसवसादिविकारं
मनसि विचिन्तय वारं वारम् ॥ ३॥ 

नलिनीदलगतजलमतितरलं
तद्वज्जीवितमतिशयचपलम् ।
विद्धि व्याध्यभिमानग्रस्तं
लोकं शोकहतं च समस्तम् ॥ ४॥ 

यावद्वित्तोपार्जनसक्त-
स्तावन्निजपरिवारो रक्तः ।
पश्चाज्जीवति जर्जरदेहे
वार्तां कोऽपि न पृच्छति गेहे ॥ ५॥ 

यावत्पवनो निवसति देहे
तावत्पृच्छति कुशलं गेहे ।
गतवति वायौ देहापाये
भार्या बिभ्यति तस्मिन्काये ॥ ६॥ 

बालस्तावत्क्रीडासक्तः
तरुणस्तावत्तरुणीसक्तः ।
वृद्धस्तावच्चिन्तासक्तः
परमे ब्रह्मणि कोऽपि न सक्तः ॥ ७॥  var   परे 

का ते कान्ता कस्ते पुत्रः
संसारोऽयमतीव विचित्रः ।
कस्य त्वं कः कुत आयात-
स्तत्त्वं चिन्तय तदिह भ्रातः ॥ ८॥ 

सत्सङ्गत्वे निस्सङ्गत्वं
निस्सङ्गत्वे निर्मोहत्वम् ।
निर्मोहत्वे निश्चलतत्त्वं
निश्चलतत्त्वे जीवन्मुक्तिः ॥ ९॥ 

वयसि गते कः कामविकारः
शुष्के नीरे कः कासारः ।
क्षीणे वित्ते कः परिवारः
ज्ञाते तत्त्वे कः संसारः ॥ १०॥ 

मा कुरु धनजनयौवनगर्वं
हरति निमेषात्कालः सर्वम् ।
मायामयमिदमखिलं हित्वा  var  बुध्वा
ब्रह्मपदं त्वं प्रविश विदित्वा ॥ ११॥ 

दिनयामिन्यौ सायं प्रातः
शिशिरवसन्तौ पुनरायातः ।
कालः क्रीडति गच्छत्यायु-
स्तदपि न मुञ्चत्याशावायुः ॥ १२॥ 

का ते कान्ता धनगतचिन्ता
वातुल किं तव नास्ति नियन्ता ।
त्रिजगति सज्जनसङ्गतिरेका
भवति भवार्णवतरणे नौका ॥ १३॥ 

द्वादशमञ्जरिकाभिरशेषः
कथितो वैयाकरणस्यैषः ।
उपदेशोऽभूद्विद्यानिपुणैः
श्रीमच्छङ्करभगवच्छरणैः ॥ १३अ ॥ 

जटिलो मुण्डी लुञ्छितकेशः
काषायाम्बरबहुकृतवेषः ।
पश्यन्नपि च न पश्यति मूढो
ह्युदरनिमित्तं बहुकृतवेषः ॥ १४॥ 

अङ्गं गलितं पलितं मुण्डं
दशनविहीनं जातं तुण्डम् ।
वृद्धो याति गृहीत्वा दण्डं
तदपि न मुञ्चत्याशापिण्डम् ॥ १५॥ 

अग्रे वह्निः पृष्ठे भानुः
रात्रौ चुबुकसमर्पितजानुः ।
करतलभिक्षस्तरुतलवास-
स्तदपि न मुञ्चत्याशापाशः ॥ १६॥ 

कुरुते गङ्गासागरगमनं
व्रतपरिपालनमथवा दानम् ।
ज्ञानविहीनः सर्वमतेन
मुक्तिं न भजति जन्मशतेन ॥ १७॥  var  भजति न मुक्तिं 

सुरमंदिरतरुमूलनिवासः
शय्या भूतलमजिनं वासः ।
सर्वपरिग्रहभोगत्यागः
कस्य सुखं न करोति विरागः ॥ १८॥ 

योगरतो वा भोगरतो वा
सङ्गरतो वा सङ्गविहीनः ।
यस्य ब्रह्मणि रमते चित्तं
नन्दति नन्दति नन्दत्येव ॥ १९॥ 

भगवद्गीता किञ्चिदधीता
गङ्गाजललवकणिका पीता ।
सकृदपि येन मुरारिसमर्चा
क्रियते तस्य यमेन न चर्चा ॥ २०॥ 

पुनरपि जननं पुनरपि मरणं
पुनरपि जननीजठरे शयनम् ।
इह संसारे बहुदुस्तारे
कृपयाऽपारे पाहि मुरारे ॥ २१॥ 

रथ्याचर्पटविरचितकन्थः
पुण्यापुण्यविवर्जितपन्थः ।
योगी योगनियोजितचित्तो
रमते बालोन्मत्तवदेव ॥ २२॥ 

कस्त्वं कोऽहं कुत आयातः
का मे जननी को मे तातः ।
इति परिभावय सर्वमसारम्
विश्वं त्यक्त्वा स्वप्नविचारम् ॥ २३॥ 

त्वयि मयि चान्यत्रैको विष्णु-
र्व्यर्थं कुप्यसि मय्यसहिष्णुः ।
भव समचित्तः सर्वत्र त्वं
वाञ्छस्यचिराद्यदि विष्णुत्वम् ॥ २४॥ 

शत्रौ मित्रे पुत्रे बन्धौ
मा कुरु यत्नं विग्रहसन्धौ ।
सर्वस्मिन्नपि पश्यात्मानं
सर्वत्रोत्सृज भेदाज्ञानम् ॥ २५॥ 

कामं क्रोधं लोभं मोहं
त्यक्त्वाऽऽत्मानं भावय कोऽहम् । var  पश्यति सोऽहम्
आत्मज्ञानविहीना मूढा-
स्ते पच्यन्ते नरकनिगूढाः ॥ २६॥ 

गेयं गीतानामसहस्रं
ध्येयं श्रीपतिरूपमजस्रम् ।
नेयं सज्जनसङ्गे चित्तं
देयं दीनजनाय च वित्तम् ॥ २७॥ 

सुखतः क्रियते रामाभोगः
पश्चाद्धन्त शरीरे रोगः ।
यद्यपि लोके मरणं शरणं
तदपि न मुञ्चति पापाचरणम् ॥ २८॥ 

अर्थमनर्थं भावय नित्यं
नास्तिततः सुखलेशः सत्यम् ।
पुत्रादपि धनभाजां भीतिः
सर्वत्रैषा विहिता रीतिः ॥ २९॥ 

प्राणायामं प्रत्याहारं
नित्यानित्य विवेकविचारम् ।
जाप्यसमेतसमाधिविधानं
कुर्ववधानं महदवधानम् ॥ ३०॥ 

गुरुचरणाम्बुजनिर्भरभक्तः
संसारादचिराद्भव मुक्तः ।
सेन्द्रियमानसनियमादेवं
द्रक्ष्यसि निजहृदयस्थं देवम् ॥ ३१॥ 

मूढः कश्चन वैयाकरणो
डुःकृङ्करणाध्ययनधुरीणः ।
श्रीमच्छङ्करभगवच्छिष्यै-
र्बोधित आसीच्छोधितकरणः ॥ ३२॥ 

भज गोविन्दं भज गोविन्दं
गोविन्दं भज मूढमते ।
नामस्मरणादन्यमुपायं

नहि पश्यामो भवाब्धितरणे ॥ ३३॥ भवाब्धितरणे 
**********
ಭಜ ಗೋವಿಂದಂ ---- ಗದ್ಯಾರ್ಥ ಸಹಿತ 

ಜೀವನದಲ್ಲಿ ಒಮ್ಮೆ ಓದಲೇ ಬೇಕಾದಂಥ ಪವಿತ್ರ ಕೃತಿ. ಒಮ್ಮೆ ಓದಿ, ಇಡೀ ಜನ್ಮದ ಪುಣ್ಯ ನಿಮ್ಮದಾಗುವುದು.
1.ಗೋವಿಂದನನ್ನು ಭಜಿಸು, ಗೋವಿಂದನನ್ನು ಭಜಿಸು, ಎಲೈ ಮೂಢ..!
ಅಂತ್ಯ ಕಾಲವು ಸಮೀಪಿಸಿರುವಾಗ ಈ ಹಣ ದ್ರವ್ಯ ನಿನ್ನನ್ನು ಎಂದಿಗೂ ರಕ್ಷಿಸುವುದಿಲ್ಲ.
2.ಎಲೈ ಮೂಢ..! ಹಣವು ಬರಲೆಂಬ ಆಸೆಯನ್ನು ಬಿಡು.
ಮನಸ್ಸಿನಲ್ಲಿರುವ ಆಸೆಯನ್ನು ತೊರೆದು ಸದ್ವಿಚಾರವನ್ನು ಮಾಡಬೇಕೆಂಬ ಬುದ್ಧಿಯನ್ನು ತಂದುಕೊ.
ನೀನು ಮಾಡುವ ಕೆಲಸದಿಂದ ಎಷ್ಟು ಹಣ ನಿನಗೆ ದೊರೆಯುತ್ತದೆಯೋ ಅಷ್ಟನ್ನು ಬಳಸಿ ಮನಸ್ಸಿಗೆ ತೃಪ್ತಿಯನ್ನು ತಂದುಕೊ.
3.ಸ್ತೀಯರ ಸ್ತನಗಳನ್ನು ನಾಭಿ ಪ್ರದೇಶವನ್ನು ನೋಡಿ ಮೋಹಾವಿಷ್ಟನಾಗಬೇಡ.
ಅದೆಲ್ಲವೂ ಮಾಂಸ, ಕೊಬ್ಬು ಮುಂತಾದವುಗಳ ವಿಕಾರವೆಂದು ಮನಸ್ಸಿನಲ್ಲಿ ಮತ್ತೆ ಮತ್ತೆ ಗುಣಿಸಿ ನೋಡು.
4.ತಾವರೆಗಿಡದ ಎಲೆಯ ಮೇಲಿನ ನೀರು ಒಂದೆಡೆ ನಿಲ್ಲದೆ ಬಹುಬೇಗನೆ ಜಾರುತ್ತದೆ.
ಹಾಗೆಯೇ ಮನುಷ್ಯನ ಜೀವಿತವು ಅತ್ಯಂತ ಚಂಚಲ.ಯಾವ ಕ್ಷಣದಲ್ಲಾದರೂ ಜಾರಿ ಹೋಗಬಹುದು.
ಈ ಲೋಕವು ರೋಗ ದುರಂಹಕಾರಗಳಿಂದ ತುಂಬಿದೆಯೆಂದೂ ಸಮಸ್ತರೂ ಒಂದಲ್ಲ ಒಂದು ಶೋಕದಿಂದ ನರಳುತ್ತಿದ್ದಾರೆಂದೂ ತಿಳಿದುಕೋ.
5.ನೀನು ಧನ ಸಂಪಾದನೆಯಲ್ಲಿ ತೊಡಗಿರುವವರೆಗೆ ನಿನ್ನ ಕುಟುಂಬದವರು ನಿನ್ನನ್ನು ಪ್ರೀತಿಯಿಂದ ಆದರಿಸುತ್ತಾರೆ.
ಆಮೇಲೆ ಹಣವನ್ನು ಸಂಪಾದಿಸಲಾರದೆ ಮುದಿತನದಿಂದ ದೇಹವು ಜರ್ಝರಿತವಾಗುತ್ತದೆ.
ಆಗ ಮನೆಯಲ್ಲಿರುವ ಯಾರೂ ನಿನ್ನ ಸುದ್ದಿಯನ್ನು ವಿಚಾರಿಸದೆ ದೂರವಾಗಿ ಬಿಡುತ್ತಾರೆ.
6.ಎಲ್ಲಿಯವರೆಗೆ ದೇಹದಲ್ಲಿ ಪ್ರಾಣವಾಯು ಇರುತ್ತದೆಯೋ ಅಲ್ಲಿಯವರೆಗೆ ನಿನ್ನ ದೇಹಸ್ಥಿತಿ ಹೇಗಿದೆಯೆಂದು ಕುಶಲವನ್ನು ಮನೆಯಲ್ಲಿ ವಿಚಾರಿಸಬಹುದು.
ಯಾವಾಗ ಪ್ರಾಣವಾಯು ದೇಹದಿಂದ ಹೊರಟು ಹೋಗುತ್ತದೆಯೋ ಆಗ ಆ ದೇಹದ ಬಳಿಗೆ ಬರಲು ಹೆಂಡತಿಯರು ಸಹ ಹೆದರುತ್ತಾರೆ.
7.ಹುಡುಗನಿಗಾದರೋ ಆಟದಲ್ಲಿ ಆಸಕ್ತಿ.
ಯುವಕನಿಗೆ ತರುಣಿಯರಲ್ಲಿ ಆಸಕ್ತಿ.ಮುದುಕನು ಯಾವುದೋ ಒಂದು ಚಿಂತೆಯಲ್ಲಿ ಮುಳುಗಿರುತ್ತಾನೆ.
ಏವಂಚ ಪರಬ್ರಹ್ಮದ ವಿಷಯದಲ್ಲಿ ಯಾರಿಗೂ ಆಸಕ್ತಿ ಇಲ್ಲ!
8.ಈ ಸಂಸಾರವು ಅತೀವ ವಿಚಿತ್ರವಾದದ್ದು.ನಿನ್ನ ಕಾಂತೆ ಎಂದುಕೊಳ್ಳುವೆಯಲ್ಲ, ಅವಳು ಯಾರು?
ನನ್ನ ಪುತ್ರ ಎಂದುಕೊಳ್ಳುವೆಯಲ್ಲ ಅವನು ಮೂಲದಲ್ಲಿ ಯಾವನಾಗಿದ್ದ? ನೀನಾದರೂ ಯಾರು? ಯಾರ ಮಗ? ಎಲ್ಲಿಂದ ಇಲ್ಲಿಗೆ ಏಕೆ ಬಂದಿರುವೆ?
ಎಲೈ ಸೋದರನೇ. ಈ ವಿಷಯದಲ್ಲಿ ಸತ್ಯಸ್ಥಿತಿ ಏನೆಂಬುದನ್ನು ಆಲೋಚಿಸಿ ನೋಡು.
9.ಸಜ್ಜನರ ಸಂಪರ್ಕದಲ್ಲಿದ್ದರೆ ಧನಾದಿ ವಿಷಯಗಳ ಚಿಂತೆ ತಪ್ಪುತ್ತದೆ.
ಈ ಚಿಂತೆ ಹೋದಾಗ ಅವುಗಳ ಮೋಹವೂ ಹೋಗುತ್ತದೆ.
ಅಜ್ಞಾನದಿಂದಾದ ಮೋಹವು ಹೋದರೆ ಶಾಶ್ವತವಾದ ಸತ್ಯವೇನೆಂಬುದರ ಜ್ಞಾನವಾಗುತ್ತದೆ.
ಅಂತಹ ಜ್ಞಾನ ಉದಿಸಿದರೆ ಜೀವನ್ಮುಕ್ತಿಯೇ ಪ್ರಾಪ್ತವಾಯಿತೆಂದು ತಿಳಿಯಬೇಕು.
10.ವಯಸ್ಸು ಕಳೆದು ಹೋದ ಮೇಲೆ ಕಾಮವಿಕಾರವೆಲ್ಲಿರುತ್ತದೆ?
ನೀರು ಒಣಗಿದ ಮೇಲೆ ಕೆರೆಯೆಂದರೆ ಯಾವುದು?
ಹಣವು ಕ್ಷೀಣಿಸಿ ಇಲ್ಲವಾದಾಗ ಸಂಸಾರದ ಪರಿವಾರವೆಲ್ಲಿರುತ್ತದೆ?
ತತ್ತ್ವಜ್ಞಾನವಾದಾಗ ಈ ಸಂಸಾರ ಎಲ್ಲಿದ್ದೀತು?
11.ಎಲೈ ಮಾನವ, “ನನಗೆ ಧನಬಲವಿದೆ, ಜನಬಲವಿದೆ, ಯೌವನವಿದೆ” ಎಂದು ಗರ್ವಪಡಬೇಡ.
ಒಂದು ನಿಮಿಷದಲ್ಲಿ ಕಾಲವು ಇದೆಲ್ಲವನ್ನು ನಾಶ ಮಾಡಬಲ್ಲದು.
ಇದೆಲ್ಲವೂ ಮಾಯಾ ಕಲ್ಪಿತವಾದದ್ದು (ವಸ್ತುತಃ ಇಲ್ಲ) ಎಂದು ನಿಶ್ಚಯಿಸಿ, (ಶಾಶ್ವತವಾದ) ಬ್ರಹ್ಮವೆಂದರೇನೆಂಬುದನ್ನರಿತು ಅದರಲ್ಲಿ ಸೇರಿಕೋ.
12.ಹಗಲು ರಾತ್ರಿ, ಸಂಜೆ, ಪ್ರಾತಃಕಾಲ ಶಿಶಿರಋತು, ವಸಂತಋತು ಮುಂತಾದವೆಲ್ಲವೂ ಬರುತ್ತದೆ, ಹೋಗುತ್ತವೆ, ಇದು ಕಾಲಪುರುಷನ ಒಂದು ಆಟ.
ಈ ಆಟದ ಹೆಸರಿನಲ್ಲಿ ಮನುಷ್ಯನ ಆಯಸ್ಸು ಕಳೆದುಹೋಗುತ್ತದೆ.
ಇದೆಲ್ಲ ತಿಳಿದಿದ್ದರೂ ಆಸೆಯೆಂಬ ವಾತರೋಗವು ಬಿಟ್ಟು ಹೋಗುವುದೇ ಇಲ್ಲ.
13.ಎಲೈ ವಾತರೋಗಿ! ನಿನಗೆ ಪ್ರಿಯಳಾದ ಮಡದಿ ಯಾರು? ಏನು ಮಾಡಿಯಾಳು? ಇನ್ನೂ ಹಣದ ಆಸೆ ಏಕೆ?
ನಿನಗೆ ಬುದ್ದಿ ಹೇಳು ದಾರಿ ತೋರಿಸತಕ್ಕವರಿಲ್ಲವೇನು?
ಮೂರು ಲೋಕಗಳಲ್ಲಿ ಹುಡುಕಿದರೂ ಸತ್ಸಂಗವೆಂಬುದೊಂದೇ ಸಂಸಾರಸಾಗರವನ್ನುದಾಟಿಸಬಲ್ಲ ದೋಣಿಯಾಗಿರುತ್ತದೆ.
14.ಒಬ್ಬನು ಜಟೆಬಿಟ್ಟವನು, ಇನ್ನೊಬ್ಬನು ತಲೆಬೋಳಿಸಿಕೊಂಡವನು, ಮತ್ತೊಬ್ಬನು ಕೇಶವನ್ನು ಎಳೆದೆಳೆದು ಕಿತ್ತುಹಾಕಿಕೊಂಡವನು, ಮಗದೊಬ್ಬನು ಕಾವಿ ಬಟ್ಟೆಯನ್ನುಟ್ಟು ಬಹುವಿಧವಾಗಿ ಅಲಂಕರಿಸಿಕೊಂಡವನು.
ಕಣ್ಣಿಂದ ಕಾಣುತ್ತಿದ್ದರೂ ಸತ್ಯವನ್ನು ಕಾಣಲಾರದ ಇಂತಹ ಮೂಢರಿದ್ದಾರೆ.
ಇವರು ಹೊಟ್ಟೆಪಾಡಿಗಾಗಿ ಇಂತಹ ನಾನಾ ವೇಷವನ್ನು ಧರಿಸಿರುತ್ತಾರೆ.
15.ವಯಸ್ಸಾದ ಮೇಲೆ ಅವಯವವು ಬಲಹೀನವಾಗಿರುತ್ತದೆ. ಕೂದಲು ನೆರೆತು ತಲೆಯು ಬೆಳ್ಳಗಾಗಿರುತ್ತದೆ.
ಬಾಯಿಯಲ್ಲಿದ್ದ ಹಲ್ಲುಗಳೆಲ್ಲ ಉದುರಿಹೋಗಿರುತ್ತವೆ.ಇಷ್ಟಾದರೂ ಮುದುಕನು ದೊಣ್ಣೆಯನ್ನು ಹಿಡಿದು ಎಲ್ಲಿಗೋ ಹೋಗುತ್ತಲೇ ಇರುತ್ತಾನೆ.
ವಯಸ್ಸಾದರೂ ಆಶೆಯು ಶರೀರವನ್ನು ಬಿಟ್ಟು ಹೋಗುವುದಿಲ್ಲ.
16.ಛಳಿಯನ್ನು ತಡೆಯಲಾರದೆ ಎದುರಿಗೆ ಬೆಂಕಿಯನ್ನು ಹಾಕಿಕೊಂಡು ಮೈಯನ್ನು ಕಾಯಿಸುತ್ತಾನೆ.
ಸೂರ್ಯನ ಕಡೆಗೆ ಬೆನ್ನು ಮಾಡಿ ಬಿಸಿಲು ಕಾಯಿಸುತ್ತಾನೆ. ರಾತ್ರಿಯಲ್ಲಿ ಮೊಳಕಾಲು ಗದ್ದವನ್ನು ಮುಟ್ಟುವಂತೆ ಬಾಗಿ ಮಲಗುತ್ತಾನೆ. ಭಿಕ್ಷಾಪಾತ್ರೆಯೂ ಇಲ್ಲದ್ದರಿಂದ ಕೈಯಲ್ಲಿಯೇ ಭಿಕ್ಷೆ ಬೇಡಿ ತಿನ್ನುತ್ತಾನೆ.
ಮರದ ಬುಡದಲ್ಲಿ ಮಲಗುತ್ತಾನೆ.ಇಷ್ಟಾದರೂ ಆಸೆಯೆಂಬ ವಾತರೋಗವು ಇವನನ್ನು ಬಿಡುವುದೇ ಇಲ್ಲವಲ್ಲ!
17.ಮೋಕ್ಷವನ್ನು ಪಡೆಯುವುದಕ್ಕಾಗಿ ಕೆಲವರು ಗಂಗಾನದಿಗೆ ಹೋಗಿ ಸ್ನಾನ ಮಾಡುತ್ತಾರೆ. ಸಮುದ್ರ ಸ್ನಾನ ಮಾಡುತ್ತಾರೆ!
ನಾನಾ ಬಗೆಯ ವ್ರತಗಳನ್ನು ಮಾಡುತ್ತಾರೆ, ದಾನ ಕೊಡುತ್ತಾರೆ.
ಆದರೆ ಆತ್ಮಜ್ಞಾನವಿಲ್ಲದ ನೂರು ಜನ್ಮಗಳನ್ನು ಕಳೆದರೂ ಅವರಿಗೆ ಮೋಕ್ಷವು ಸಿಗುವುದಿಲ್ಲ.
ಜ್ಞಾನ ಒಂದೇ ಮೋಕ್ಷಕ್ಕೆ ಸಾಧನ.ಇದು ಎಲ್ಲ ಉಪನಿಷತ್ತುಗಳ ಸಿದ್ಧಾಂತ.
18.ವಿರಾಗಿಯಾದವನು ದೇವಾಲಯಗಳಲ್ಲಿ ಅಥವಾ ಮರಗಳ ಬುಡದಲ್ಲಿ ವಾಸ ಮಾಡುತ್ತಾ, ನೆಲವನ್ನೇ ಹಾಸಿಗೆಯನ್ನಾಗಿ ಮಾಡಿಕೊಂಡು ಕೃಷ್ಣಾಜಿನವನ್ನು ಹೊದ್ದುಕೊಂಡು ಸಕಲ ಸುಖಸಾಧನಗಳನ್ನು ತ್ಯಜಿಸುತ್ತಾನೆ.
ಇಂಥ ವೈರಾಗ್ಯವು ಯಾರಿಗೆ ತಾನೆ ಸುಖ ನೀಡದು?
19.ಒಬ್ಬನು ಯೋಗಿಯಾಗಿರಲಿ, ಭೋಗಿಯಾಗಿರಲಿ, ಸತ್ಸಂಗದಲ್ಲಿ ಇರಲಿ ಅಥವಾ ಸಂಗರಹಿತನಾಗಿರಲಿ.
ಯಾವಾತನ ಚಿತ್ತವು ಬ್ರಹ್ಮಚಿಂತನೆಯಲ್ಲಿ ನಿರತವಾಗಿರುವುದೋ ಆತನು ಆನಂದದಲ್ಲಿ ಮುಳುಗುತ್ತಾನೆ.
ಆನಂದದಲ್ಲಿರುತ್ತಾನೆ, ಆನಂದಿಸುತ್ತಲೇ ಇರುತ್ತಾನೆ, ಇದು ನಿಶ್ಚಿತ.
20.ಭಗವದ್ಗೀತೆಯನ್ನು ಸ್ವಲ್ಪ ಅಧ್ಯಯನ ಮಾಡಿದರೂ ಸಾಕು. ಗಂಗಾಜಲದ ಒಂದು ಹನಿಯನ್ನು ಕುಡಿದರೂ ಸಾಕು.
ಶ್ರೀಮನ್ನಾರಾಯಣನನ್ನು ಒಂದು ಸಲ ಪೂಜಿಸಿದರೂ ಸಾಕು, ಆತನ ವಿಷಯದಲ್ಲಿ ಯಮನು ಯಾವ ಚರ್ಚೆಯನ್ನೂ ಮಾಡುವುದಿಲ್ಲ. (ಯಮನಿಂದ ಅವನಿಗೆ ಯಾವ ಬಾಧೆಯೂ ಇರುವುದಿಲ್ಲ).
21.ಮತ್ತೆ ಹುಟ್ಟುವುದು, ಮತ್ತೆ ಸಾಯುವುದು, ಮತ್ತೆ ತಾಯಿಯ ಗರ್ಭದಲ್ಲಿ ಸೇರಿ ಮಲಗುವುದು, ಈ ರೀತಿಯಲ್ಲಿರುವ ಸಂಸಾರಕ್ಕೆ ಪಾರವೇ ಇಲ್ಲ. ಇದನ್ನು ಸುಲಭವಾಗಿ ದಾಟಲಾಗುವುದಿಲ್ಲ.
ಹೇ ಮುರಾರಿ, ನಾರಾಯಣ, ಕೃಪೆಯಿಟ್ಟು ನನ್ನನ್ನು ಪಾಲಿಸು.
22.ನೀನು ಯಾರು? ನಾನು ಯಾರು? ಎಲ್ಲಿಂದ ಏಕೆ ಬಂದಿದ್ದೀಯೇ? ಯಾರು ನನ್ನ ತಾಯಿ? ಯಾರು ನನ್ನ ತಂದೆ? ಎಂಬುದನ್ನು ಸರಿಯಾಗಿ ವಿಚಾರ ಮಾಡಿ ನೋಡು.
ಈ ವಿಶ್ವವೆಲ್ಲವೂ ನಿಸ್ಸಾರವಾದ ಸ್ವಪ್ನದ ವಿಚಾರವೇ ಎಂದು ತಿಳಿದು ದೂರವಿಟ್ಟು ಪರ್ಯಾಲೋಚಿಸು.
23.ಯೋಗದಲ್ಲಿಯೇ ಮನಸ್ಸನ್ನು ಇಟ್ಟ ಯೋಗಿಯು ಬೀದಿಯಲ್ಲಿ ಬಿದ್ದಿರುವ ಚಿಂದಿಯನ್ನೇ ತೇಪೆ ಹಾಕಿಕೊಂಡು ಮೈಮುಚ್ಚಿಕೊಳ್ಳುತ್ತಾನೆ.
ಪಾಪ-ಪುಣ್ಯಗಳನ್ನು ನೋಡದೆ ಮನಬಂದ ದಾರಿಯಲ್ಲಿ ನಡೆಯುತ್ತಾನೆ.
ಕೆಲವೊಮ್ಮೆ ಮಗುವಿನಂತೆಯೂ, ಕೆಲವೊಮ್ಮೆ ಹುಚ್ಚನಂತೆಯೂ ನಡೆದುಕೊಳ್ಳುತ್ತಾನೆ.
24.ನಿನ್ನಲ್ಲಿ ನನ್ನಲ್ಲಿ ಅನ್ಯತ್ರ ಎಲ್ಲೆಲ್ಲಿಯೂ ಒಬ್ಬನೇ ವಿಷ್ಣುವಿದ್ದಾನೆ.
ಸಹನೆಯನ್ನು ಕಳೆದಕೊಂಡು ವ್ಯರ್ಥವಾಗಿ ನನ್ನ ಮೇಲೇಕೆ ಕೋಪಿಸಿಕೊಳ್ಳುತ್ತೀಯೆ.
ಎಲೈ ಮಾನವ, ಶೀಘ್ರವಾಗಿ ನೀನೇ ವಿಷ್ಣುವಾಗಬೇಕೆಂಬ ಬಯಕೆ ಇದ್ದರೆ, ಸರ್ವತ್ರ ವಿಷ್ಣು ಒಬ್ಬನೇ ಇದ್ದಾನೆಂದು ತಿಳಿದು ಸಮಚಿತ್ತನಾಗು.
25.ಶತ್ರು, ಮಿತ್ರ, ಪುತ್ರ, ಬಂಧು ಮೊದಲಾದವರಲ್ಲಿ ಭೇದ ಭಾವನೆಯಿಂದ ಕಲಹ, ಸಂಧಾನಗಳಲ್ಲಿ ಯತ್ನಿಸಬೇಡ.
ಎಲ್ಲದರಲ್ಲಿಯೂ ನಾನೇ ಆತ್ಮನಾಗಿ ಇದ್ದೇನೆ ಎಂಬುದನ್ನು ತಿಳಿದುಕೋ.
ಸರ್ವ ವಸ್ತುಗಳಲ್ಲಿಯೂ ಭೇದ ಬುದ್ಧಿಯನ್ನು ತೊಡೆದು ಹಾಕು.
26.ವಿವೇಕಿಯಾದವನು ಕಾಮ, ಕ್ರೋಧ, ಲೋಭ, ಮೋಹಗಳನ್ನು ತೊಡೆದು ಹಾಕಿ ಸರ್ವತ್ರ ಆತ್ಮನೊಬ್ಬನೇ ಇದ್ದಾನೆಂದೂ ಅವನೇ ನಾನು ಎಂದೂ ತಿಳಿದು ಸೋsಹಂ ಎಂದೇ ನಿಶ್ಚಯಿಸುತ್ತಾನೆ.
ಆತ್ಮಜ್ಞಾನವನ್ನು ಪಡೆಯದೇ ಇರುವ ಮೂಢ ಜನರು ನರಕದಲ್ಲಿ ಬಿದ್ದು ಯಾತನೆಗಳನ್ನು ಅನುಭವಿಸುತ್ತಾರೆ.
27.ಭಗವದ್ಗೀತೆಯನ್ನು, ಭಗವಂತನ ಸಹಸ್ರನಾಮಗಳನ್ನು ಹಾಡಿ ಪಾರಾಯಣ ಮಾಡುತ್ತಿರಬೇಕು.
ಶ್ರೀಹರಿಯ ದಿವ್ಯರೂಪವನ್ನು ಸತತವೂ ಧ್ಯಾನಿಸುತ್ತಿರಬೇಕು.
ಸಜ್ಜನರ ಸಹವಾಸದಲ್ಲಿರುವಂತೆ ಮನಸ್ಸನ್ನು ಪ್ರೇರಿಸಬೇಕು.ದೀನ ಜನರಿಗೆ ಹಣದ ಸಹಾಯವನ್ನು ಮಾಡಬೇಕು.
28.ಧನವು ಅನರ್ಥಕಾರಿಯೆಂದು ಸದಾ ಭಾವಿಸುತ್ತಿರು. ಧನದಿಂದ ಸುಖಲೇಶವೂ ಸತ್ಯವಾಗಿ ಇಲ್ಲ.
ಹಣವಿದ್ದವರಿಗೆ ತಮ್ಮ ಮಗನಿಂದಲೂ ಸಹ ವಿಪತ್ತು ಬಂದೀತೆಂಬ ಭಯವಿರುತ್ತದೆ.
ಈ ಪರಿಸ್ಥಿತಿಯು ಸರ್ವತ್ರ ಇರತಕ್ಕದ್ದೇ ಸರಿ.
29.ಪ್ರಾಣಾಯಾಮ, ಪ್ರತ್ಯಾಹಾರ, ಜಪ, ಸಮಾಧಿ ಇವುಗಳನ್ನು ಮಾಡು.
ಭಗವಂತನಲ್ಲಿ ಮನಸ್ಸನ್ನು ನಿಲ್ಲಿಸು.
ಮಹಾತ್ಮರು ಆದರಿಸಿದ ಪೂರ್ವಚರಿತೆ ಇದು.
30.ಜನರು ಸುಖಕ್ಕಾಗಿ ವೇಶ್ಯಾ ಸಹವಾಸವನ್ನೂ ಮಾಡುತ್ತಾರೆ.
ಅಯ್ಯೋ! ಆಮೇಲೆ ಶರೀರ ರೋಗದ ಗೂಡಾಗುತ್ತದೆ. ಕೊನೆಯಲ್ಲಿ ಎಲ್ಲರಿಗೂ ಮರಣವೇ ಗತಿ.
ಆದರೂ ಪಾಪಾಚರಣೆಯನ್ನು ಬಿಡುವುದಿಲ್ಲ.
31.ಶ್ರೀಗುರುಚರಣಕಮಲದಲ್ಲಿ ದೃಢವಾದ ಭಕ್ತಿಯನ್ನಿಡು. ಆದಷ್ಟು ಬೇಗನೆ ಸಂಸಾರ ಬಂಧನದಿಂದ ಬಿಡುಗಡೆ ಹೊಂದು.
ಇಂದ್ರಿಯಗಳನ್ನು ಮನಸ್ಸನ್ನು ಈ ಪ್ರಕಾರವಾಗಿ ನಿಗ್ರಹಿಸಿರು.
ಶೀಘ್ರದಲ್ಲಿಯೇ ನಿನ್ನ ಹೃದಯದಲ್ಲಿಯೇ ಇರುವ ಪರಮಾತ್ಮನನ್ನು ಸಾಕ್ಷಾತ್ಕರಿಸಿಕೊಳ್ಳುತ್ತೀಯೆ.
*******




No comments:

Post a Comment