Wednesday 1 December 2021

ಶ್ರೀ ನವಗ್ರಹ ಸ್ತೋತ್ರಮ್ ವ್ಯಾಸ ಮಹರ್ಷಿ ವಿರಚಿತಮ್ नवग्रह स्तोत्रं NAVAGRAHA STOTRA by vyasa




ಜಪಾಕುಸುಮ-ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ತಮೋಽರೀಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ || ೧ ||

ದಧಿಶಂಖ-ತುಷಾರಾಭಂ ಕ್ಷೀರೋದಾರ್ಣವ-ಸಂಭವಮ್ (ಸನ್ನಿಭಮ್) |
ನಮಾಮಿ ಶಶಿನಂ ಸೋಮಂ ಶಂಭೋರ್ಮುಕುಟ-ಭೂಷಣಮ್ || ೨ ||

ಧರಣೀಗರ್ಭ-ಸಂಭೂತಂ ವಿದ್ಯುತ್ಕಾಂತಿ-ಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ || ೩ ||

ಪ್ರಿಯಂಗು-ಕಲಿಕಾ-ಶ್ಯಾಮಂ ರೂಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯ-ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ || ೪ ||

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ || ೫ ||

ಹಿಮಕುಂದ ಮೃಣಾಲಾಭಂ (ಸಮಾಭಾಸಂ) ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರ-ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ೬ ||

ನೀಲಾಂಜನ-ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ || ೭ ||

ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯವಿಮರ್ದನಮ್ |
ಸಿಂಹಿಕಾ-ಗರ್ಭ-ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ || ೮ ||

ಪಲಾಶ್-ಪುಷ್ಪ-ಸಂಕಾಶಂ ತಾರಕಾಗ್ರಹ ಮಸ್ತಕಮ್ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ || ೯ ||

ಇತಿ ವ್ಯಾಸಮುಖೋದ್ಗೀತಂ ಯಃ ಪಠೇತ್ಸುಸಮಾಹಿತಃ |
ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ || ೧೦ ||

ನರನಾರೀ ನೃಪಾಣಾಂ ಚ ಭವೇದ್-ದುಸ್ವಪ್ನನಾಶನಮ್ |
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ || ೧೧ ||

ಗ್ರಹನಕ್ಷತ್ರಜಾಃ ಪೀಡಾಃ ತಸ್ಕರಾಗ್ನಿ ಸಮುದ್ಭವಾಃ |
ತಾಃ ಸರ್ವಾಃ ಪ್ರಶಮಂ ಯಾಂತಿ ವ್ಯಾಸೋ ಬ್ರೂತೇ ನ ಸಂಶಯಃ || ೧೨ ||

|| ಇತಿ ಶ್ರೀವ್ಯಾಸ ವಿರಚಿತ ನವಗ್ರಹ ಸ್ತೋತ್ರಮ್ ಸಂಪೂರ್ಣಮ್ ||
****

जपाकुसुमसंकाशं काश्र्यपेयं महाद्युतिम्
तमोरिं सर्व पापघ्नं प्रणतोस्मि दिवाकरम्

दधिशङ्खतुषाराभं क्षीरोदर्णवसम्भवम्
नमामि शशिनं सोमं शम्भोर्मुकुट्भूषणम्

धरणीगर्भसम्भूतं विद्युत्कान्तिसमप्रभम्
कुमारं शक्तिहस्तं तं मङ्गलं प्रणमाम्यहम्

प्रियङ्गुकलिकाश्र्यामं रूपेणाप्रतिमंबुधम्
सौम्यं सौम्यगुणोपेतं तं बुधं प्रणमाम्यहम्

देवानां च ॠषीणां च गुरुं काञचनसन्निभम्
बुद्धि भूतं त्रिलोकेशं तं नमामि ब्रहस्पतिम्

हिमाकुन्द मृणालाभं दैत्यानां परमं गुरुम्
सर्व शास्त्र प्रवक्तारं भार्गवं प्रणमाम्यहम्

नीलाञ्चन समाभासं रविपुत्रं यमाग्रजम्
छाया मार्तण्ड संभूतं तं नमामि शानैश्र्वरम्

अर्धकायं महावीर्यं चंद्रादित्यविमर्दनम्
सिंहिकागर्भसम्भूतं तं राहुं प्रणमाम्यहम्

पलाशपुष्प संकाशं तारकाग्रहमस्तकम्
रौद्रं रौद्रात्मकं घोरं तं केतुं प्रणमाम्यहम्
*******
ನವಗ್ರಹ ಮಂತ್ರವನ್ನು ಅದರ ಭಾವಾರ್ಥ ಸಹಿತ ವಿವರಿಸಲಾಗಿದೆ ಸನ್ಮಾನ್ಯಆಸ್ತಿಕ   ಶ್ರದ್ಧಾವಂತರು ಮನುಷ್ಯಪ್ರಯತ್ನದ ಜೊತೆ ಗ್ರಹಬಲಕ್ಕಾಗಿ ಈ ಮಂತ್ರಗಳನ್ನು ಪಠಿಸುವುದರಿಂದ ಉತ್ತಮ ಫಲ ಕಂಡುಕೊಳ್ಳಬಹುದಾಗಿದೆ

🌟🌷ನವಗ್ರಹ ಸ್ತೋತ್ರ🌷🌟

🌷ಸೂರ್ಯ ಗ್ರಹ ಮಂತ್ರ

ಓಂ ಜಪಾಕುಸುಮ ಸಂಕಾಶಂ । ಕಾಶ್ಯಪೇಯಂ ಮಹಾದ್ಯುತಿಂ ।
ತಮೋsರಿಮ್ ಸರ್ವಪಾಪಘ್ನಮ್ । ಪ್ರಣತೋsಸ್ಮಿ ದಿವಾಕರಂ

ಭಾವಾರ್ಥ : ದಾಸವಾಳ ಹೂಗಳಂತೆ ಕಂಗೊಳಿಸುವ, ಕಶ್ಯಪನ ಮಗನಾದ, ಶತ್ರುವೋ ಎಂಬಂತೆ ಕತ್ತಲನ್ನು ಅಟ್ಟುವ, ಸಕಲ ಪಾಪಗಳನ್ನು ಪರಿಹರಿಸುವ ದಿವಾಕರನಿಗೆ ನಮಸ್ಕರಿಸುತ್ತೇನೆ.

🌷ಚಂದ್ರ ಗ್ರಹ ಮಂತ್ರ

ಓಂ ದಧಿಶಂಖತುಷಾರಾಭಂ । ಕ್ಷೀರೋದಾರ್ಣವಸಂಭವಮ್।
ನಮಾಮಿ ಶಶಿನಂ ಸೋಮಂ । ಶಂಬೋರ್ಮುಕುಟ ಭೂಷಣಂ ।।

ಭಾವಾರ್ಥ : ಮೊಸರು, ಶ೦ಖ, ಹಿಮದ೦ತೆ ಹೊಳೆಯುವ; ಕ್ಷೀರಸಾಗರದಿಂದ ಹೊರಹೊಮ್ಮಿದ, ಕಾಂತಿಯುಕ್ತನಾದ, ಮಹಾದೇವನ ಶಿರಸ್ಸನ್ನು ಅಲಂಕರಿಸಿರುವ ಚಂದ್ರದೇವನಿಗೆ ನಮಸ್ಕರಿಸುತ್ತೇನೆ.

🌷ಕುಜ ಗ್ರಹ ಮಂತ್ರ

ಓಂ ಧರಣೀಗರ್ಭ ಸಂಭೂತಂ । ವಿದ್ಯುತ್ ಕಾಂತಿ ಸಮಪ್ರಭಮ್ ।
ಕುಮಾರಂ ಶಕ್ತಿ ಹಸ್ತಾಂಚ । ಮಂಗಳಂ ಪ್ರಣಮಾಮ್ಯಹಮ್ ।।

ಭಾವಾರ್ಥ : ಧರಣೀದೇವಿಯ ಗರ್ಭದಲ್ಲಿ ಜನಿಸಿದ, ವಿದ್ಯುತ್ ಕಾಂತಿಗೆ ಸಮನಾದ ಪ್ರಭಾವಳಿಯುಳ್ಳ, ಶಕ್ತ್ಯಾಯುಧದಿಂದ ಶೋಭಿಸುವ, ತರುಣನಾದ ಮಂಗಳನಿಗೆ (ಕುಜ / ಅಂಗಾರಕ) ನಮಸ್ಕರಿಸುತ್ತೇನೆ.

🌷ಬುಧ ಗ್ರಹ ಮಂತ್ರ

ಓಂ ಪ್ರಿಯಂಗುಕಾಲಿಕ ಶ್ಯಾಮಂ । ರೂಪೇಣಾಮ್ ಪ್ರತಿಮಂ ಬುಧಮ್ ।
ಸೌಮ್ಯಮ್ ಸೌಮ್ಯ ಗುಣೋಪೇತಂ । ತಮ್ ಬುಧಮ್ ಪ್ರಣಮಾಮ್ಯಹಮ್ ।।

ಭಾವಾರ್ಥ : ಪ್ರಿಯ೦ಗು ಲತೆಯ ಚಿಗುರಿನ೦ತೆ ಶ್ಯಾಮವರ್ಣದವನೂ ಸುಂದರನೂ ಸೌಮ್ಯಗುಣಸಂಪನ್ನನೂ ಆದ ಬುಧ ದೇವನನ್ನು ನಮಸ್ಕರಿಸುತ್ತೇನೆ.

🌷ಗುರು ಗ್ರಹ ಮಂತ್ರ

ಓಂ ದೇವಾನಾಮ್ ಚ ಋಷಿಣಾಮ್ ಚ । ಗುರುಮ್ ಕಾಂಚನ ಸನ್ನಿಭಮ್ ।
ಬುದ್ಧಿ ಭೂತಂ ತ್ರಿಲೋಕೇಶಂ । ತಮ್ ನಮಾಮಿ ಬೃಹಸ್ಪತಿಮ್ ।।

ಭಾವಾರ್ಥ : ದೇವತೆಗಳಿಗೂ ಋಷಿಗಳಿಗೂ ಪ್ರಿಯನಾದ, ಚಿನ್ನದ೦ತೆ ಹೊಳೆಯುವ, ಮೂರುಲೋಕಗಳಲ್ಲೂ ಸಾಟಿಯಿಲ್ಲದಷ್ಟು ಬುದ್ಧಿಮತ್ತೆ ಹೊಂದಿರುವ ಬೃಹಸ್ಪತಿಗೆ ನಮಸ್ಕರಿಸುತ್ತೇನೆ.

🌷ಶುಕ್ರ ಗ್ರಹ ಮಂತ್ರ

ಓಂ ಹಿಮಕುಂದ ಮೃಣಾಲಾಭಂ
। ದೈತ್ಯಾನಾಮ್ ಪರಮಮ್ ಗುರುಮ್ ।
ಸರ್ವಶಾಸ್ತ್ರ ಪ್ರವಕ್ತಾರಮ್ । ಭಾರ್ಗವಂ ಪ್ರಣಮಾಮ್ಯಹಮ್ ।।

ಭಾವಾರ್ಥ : ಹಿಮದ ಹಾಗೆ ಹಾಗೂ ಕು೦ದ ಪುಷ್ಪ ಮೃಣಾಲದ ಹಾಗೆ ಶೋಭಿಸುವ, ದೈತ್ಯರ ಪರಮಗುರುವಾದ, ಸಕಲ ಶಾಸ್ತ್ರ ಪರಿಣತನಾದ, ಭೃಗು ಮಹರ್ಷಿಯ ಕುಲದವನಾದ ಶುಕ್ರನಿಗೆ ನಮಸ್ಕರಿಸುತ್ತೇನೆ.

🌷ಶನಿ ಗ್ರಹ ಮಂತ್ರ

ಓಂ ನೀಲಾಂಜನ್ ಸಮಾಭಾಸಂ । ರವಿಪುತ್ರಂ ಯಮಾಗ್ರಜಮ್ ।
ಛಾಯಮಾರ್ತಾಂಡ ಸಮಭೂತಂ । ತಮ್ ನಮಾಮಿ ಶನೈಶ್ಚರಮ್ ।।

ಭಾವಾರ್ಥ : ನೀಲವರ್ಣದಿಂದ ಶೋಭಿಸುವ, ಸೂರ್ಯದೇವನ ಮಗನೂ ಯಮನ ಹಿರಿಯ ಸಹೋದರನೂ ಆದ ಛಾಯಾಪುತ್ರ ಶನಿದೇವನಿಗೆ ನಮಸ್ಕರಿಸುತ್ತೇನೆ.

🌷ರಾಹು ಗ್ರಹ ಮಂತ್ರ

ಓಂ ಅರ್ಧಕಾಯಂ ಮಹಾವೀರ್ಯಮ್ । ಚಂದ್ರಾದಿತ್ಯ ವಿಮರ್ದನಂ ।
ಸಿಂಹಿಕಾಗರ್ಭಸಂಭೂತಂ । ತಮ್ ರಾಹುಮ್ ಪ್ರಣಮಾಮ್ಯಹಮ್ ।।

ಭಾವಾರ್ಥ : ಅರ್ಧ ದೇಹವನ್ನು ಹೊಂದಿದ್ದರೂ ವೀರನಾದ, ಸೂರ್ಯ ಚಂದ್ರರನ್ನು ಗ್ರಹಣದ ಮೂಲಕ ಪೀಡಿಸುವ, ಸಿಂಹಿಕೆಯ ಮಗನಾದ ರಾಹುವಿಗೆ ನಮಸ್ಕರಿಸುತ್ತೇನೆ.

🌷ಕೇತು ಗ್ರಹ ಮಂತ್ರ

ಓಂ ಪಲಾಶಪುಷ್ಪ ಸಂಕಾಶಂ । ತಾರಕಾಗ್ರಹ ಮಸ್ತಕಂ ।
ರೌದ್ರಂ ರೌದ್ರಾತ್ಮಕಂ ಘೋರಂ । ತಮ್ ಕೇತುಂ ಪ್ರಣಮಾಮ್ಯಹಮ್ ।।

ಭಾವಾರ್ಥ : ಪಲಾಶ ಹೂವಿನ೦ತೆ ಕೆ೦ಪಾದ, ನಕ್ಷತ್ರ ಹಾಗೂ ಗ್ರಹಗಳ ನೆತ್ತಿಯಲ್ಲಿ ಶೋಭಿಸುವ, ಅತ್ಯ೦ತ ರೌದ್ರನಾದ ಹಾಗೂ ಘೋರನಾದ ಕೇತುವಿಗೆ ನನ್ನ ಪ್ರಣಾಮಗಳು

🌷ನಮಃ ಸೂರ್ಯಾಯ ಸೋಮಾಯ ಮ೦ಗಲಾಯ ಬುಧಾಯ ಚ|
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ||

ಇತಿ ವ್ಯಾಸಮುಖೋದ್ಗೀತಂ ಯಃ ಪಠೇತ್ ಸುಸಮಾಹಿತಃ|
ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ ||

ವೇದವ್ಯಾಸರು ಹೇಳಿದ ಈ ನವಗ್ರಹಸ್ತೋತ್ರವನ್ನು ಹಗಲು ಅಥವಾ ರಾತ್ರಿ ವೇಳೆ ಏಕಾಗ್ರತೆಯಿಂದ ಪಠಿಸಿದರೆ ಉತ್ತಮ ಫಲಗಳು ದೊರೆಯುವವು.
***

Soorya - Sun:
japAkusuma samkAsham kAshyapeyam mahAdyutim
tamorim sarva pApagnam praNatosmi diwAkaram

(I pray to the Sun, the day-maker,
destroyer of all sins, the enemy of darkness, of great
brilliance, the descendent of Kaashyapa, the one who
shines like the japaa flower.)


Chandran - Moon:

dadhishankha tushArAbham ksheerodArNava sambhavam
namAmi shashinam somam shambhormukuta bhooshaNam

(I pray to the Moon who shines coolly like curds or a
white shell, who arose from the ocean of milk, who has
a hare on him, Soma, who is the ornament of Shiva's
hair.)

Chevvai - Mars:

dharaNi-garbha-sambhootam vidyut-kAnti-samaprabham
kumAram shaktihastam tam mangalam praNamAmyaham

(I pray to Mars, born of Earth, who shines with the
same brilliance as lightning, the young man who
carries a spear.)

Budhan - Mercury:

priyangukali-kAshyAmam roopeNA-pratimam-budham
sowmyam sowmya-guNopetam tam budham praNamAmyaham

(I pray to Mercury, dark like the bud of millet, of
unequalled beauty, gentle and agreeable.)

Guru - Jupiter:

devAnAm cha rishinAn cha gurum kAnchana-sannibham
buddhi bhootam trilokesham tam namAmi brahaspatim

(I pray to Jupiter, the teacher of gods and rishis,
intellect incarnate, lord of the three worlds.)

Shukran - Venus:

himakunda-mrNAlAbham daityAnAm paramam gurum
sarva shAstra pravaktAram bhArgavam praNamAmyaham

(I pray to Venus, the utimate preceptor of demons,
promulgator of all learning, he who shines like the
fiber of snow-white jasmine.)

Shani - Saturn:

neelAnchana samAbhAsam ravi-putram yamAgrajam
ChAyA-mArthanDa sambhootam tam namAmi shanaishwaram

(I pray to Saturn, the slow moving, born of Shade and
Sun, the elder brother of Yama, the offspring of Sun,
he who has the appearance of black collyrium.)

Rahu

ardhakAyam mahAveeryam chandra-aditya-vimardanam
simhikA-garbha-sambhootam tam rAhum praNamAmyaham

(I pray to Rahu, having half a body, of great bravery,
the eclipser of the Moon and the Sun, born of
Simhikaa.)

Ketu

palAshapushpa samkAsham tarakAgrahamastakam
rowdram rowdrAtmakam ghoram tam ketum praNamAmyaham

(I pray to Ketu, who has the appearance of Palaasha
flower, the head of stars and planets, fierce and

terrifying.)
***********

ನವಗ್ರಹ ಸ್ತೋತ್ರಂ ವ್ಯಾಸ ವಿರಚಿತಮ್

ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ |
ತಮೋರಿಂ ಸರ್ವಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ || (ರವಿ)

ದಧಿಶಂಖತುಷಾರಾಭಂ ಕ್ಷೀರೋದಾರ್ಣವಸಮ್ಭವಮ್ |
ನಮಾಮಿ ಶಶಿನಂ ಸೋಮಂ ಶಮ್ಭೋರ್ಮುಕುಟಭೂಷಣಮ್ || (ಚಂದ್ರ)

ಧರಣೀಗರ್ಭಸಮ್ಭೂತಂ ವಿದ್ಯುತ್ಕಾನ್ತಿಸಮಪ್ರಭಮ್ |
ಕುಮಾರಂ ಶಕ್ತಿಹಸ್ತಂ ತಂ ಮಂಗಲಂ ಪ್ರಣಮಾಮ್ಯಹಮ್ || (ಮಂಗಳ)

ಪ್ರಿಯಂಗುಕಲಿಕಾಶ್ಯಾಮಂ ರುಪೇಣಾಪ್ರತಿಮಂ ಬುಧಮ್ |
ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ || (ಬುಧ)

ದೇವಾನಾಂ ಚ ಋಷಿಣಾಂ ಚ ಗುರುಂ ಕಾಞ್ಚನಸನ್ನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ || (ಗುರು)

ಹಿಮಕುನ್ದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || (ಶುಕ್ರ)

ನೀಲಾಂಜನಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತ್ತಣ್ಡಸಮ್ಭೂತಂ ತಂ ನಮಾಮಿ ಶನೈಶ್ಚರಮ್ || (ಶನೀ)

ಅರ್ಧಕಾಯಂ ಮಹಾವೀರ್ಯಂ ಚನ್ದ್ರಾದಿತ್ಯವಿಮರ್ದನಮ್ |
ಸಿಂಹಿಕಾಗರ್ಭಸಮ್ಭೂತಂ ತಂ ರಾಹುಂ ಪ್ರಣಮಾಮ್ಯಹಮ್ || (ರಾಹೂ)

ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಮ್ |
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ || (ಕೇತು)

ಫಲಶ್ರುತಿ:

ಇತಿ ವ್ಯಾಸಮುಖೋದ್ಗೀತಂ ಯಃ ಪಠೇತ್ಸುಸಮಾಹಿತಃ |
ದಿವಾ ವಾ ಯದಿ ವಾ ರಾತ್ರೌ ವಿಘ್ನಶಾನ್ತಿರ್ಭವಿಷ್ಯತಿ ||

ನರನಾರೀನೃಪಾಣಾಂ ಚ ಭವೇದ್ದುಃಸ್ವಪ್ನನಾಶನಮ್ |
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ ||

ಗೃಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿಸಮುದ್ಭವಾಃ |
ತಾಃ ಸರ್ವಾಃ ಪ್ರಶಮಂ ಯಾನ್ತಿ ವ್ಯಾಸೋ ಬ್ರೂತೇ ನ ಸಂಶಯಃ ||

ಇತಿ ಶ್ರೀವ್ಯಾಸವಿರಚಿತಂ ನವಗ್ರಹಸ್ತೋತ್ರಂ ಸಂಪೂರ್ಣಮ್ |

********


No comments:

Post a Comment