ಶ್ರೀಕಾಲಭೈರವಾಷ್ಟಕಂ
ದೇವರಾಜಸೇವ್ಯಮಾನಪಾವನಾಂಘ್ರಿಪಂಕಜಂ
ವ್ಯಾಲಯಜ್ಞಸೂತ್ರಮಿನ್ದುಶೇಖರಂ ಕೃಪಾಕರಮ್ । var ಬಿನ್ದು
ನಾರದಾದಿಯೋಗಿವೃನ್ದವನ್ದಿತಂ ದಿಗಂಬರಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 1॥
ಭಾನುಕೋಟಿಭಾಸ್ವರಂ ಭವಾಬ್ಧಿತಾರಕಂ ಪರಂ
ನೀಲಕಂಠಮೀಪ್ಸಿತಾರ್ಥದಾಯಕಂ ತ್ರಿಲೋಚನಮ್ ।
ಕಾಲಕಾಲಮಂಬುಜಾಕ್ಷಮಕ್ಷಶೂಲಮಕ್ಷರಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 2॥
ಶೂಲಟಂಕಪಾಶದಂಡಪಾಣಿಮಾದಿಕಾರಣಂ
ಶ್ಯಾಮಕಾಯಮಾದಿದೇವಮಕ್ಷರಂ ನಿರಾಮಯಮ್ ।
ಭೀಮವಿಕ್ರಮಂ ಪ್ರಭುಂ ವಿಚಿತ್ರತಾಂಡವಪ್ರಿಯಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 3॥
ಭುಕ್ತಿಮುಕ್ತಿದಾಯಕಂ ಪ್ರಶಸ್ತಚಾರುವಿಗ್ರಹಂ
ಭಕ್ತವತ್ಸಲಂ ಸ್ಥಿತಂ ಸಮಸ್ತಲೋಕವಿಗ್ರಹಮ್ । var ಸ್ಥಿರಮ್
ವಿನಿಕ್ವಣನ್ಮನೋಜ್ಞಹೇಮಕಿಂಕಿಣೀಲಸತ್ಕಟಿಂ var ನಿಕ್ವಣನ್
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 4॥
ಧರ್ಮಸೇತುಪಾಲಕಂ ತ್ವಧರ್ಮಮಾರ್ಗನಾಶಕಂ var ನಾಶನಂ
ಕರ್ಮಪಾಶಮೋಚಕಂ ಸುಶರ್ಮದಾಯಕಂ ವಿಭುಮ್ ।
ಸ್ವರ್ಣವರ್ಣಶೇಷಪಾಶಶೋಭಿತಾಂಗಮಂಡಲಂ var ಕೇಶಪಾಶ, ನಿರ್ಮಲಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 5॥
ರತ್ನಪಾದುಕಾಪ್ರಭಾಭಿರಾಮಪಾದಯುಗ್ಮಕಂ
ನಿತ್ಯಮದ್ವಿತೀಯಮಿಷ್ಟದೈವತಂ ನಿರಂಜನಮ್ ।
ಮೃತ್ಯುದರ್ಪನಾಶನಂ ಕರಾಲದಂಷ್ಟ್ರಮೋಕ್ಷದಂ var ಭೂಷಣಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 6॥
ಅಟ್ಟಹಾಸಭಿನ್ನಪದ್ಮಜಾಂಡಕೋಶಸಂತತಿಂ
ದೃಷ್ಟಿಪಾತನಷ್ಟಪಾಪಜಾಲಮುಗ್ರಶಾಸನಮ್ ।
ಅಷ್ಟಸಿದ್ಧಿದಾಯಕಂ ಕಪಾಲಮಾಲಿಕಾಧರಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 7॥
ಭೂತಸಂಘನಾಯಕಂ ವಿಶಾಲಕೀರ್ತಿದಾಯಕಂ
ಕಾಶಿವಾಸಲೋಕಪುಣ್ಯಪಾಪಶೋಧಕಂ ವಿಭುಮ್ । var ಕಾಶಿವಾಸಿ
ನೀತಿಮಾರ್ಗಕೋವಿದಂ ಪುರಾತನಂ ಜಗತ್ಪತಿಂ
ಕಾಶಿಕಾಪುರಾಧಿನಾಥಕಾಲಭೈರವಂ ಭಜೇ ॥ 8॥
॥ ಫಲ ಶ್ರುತಿ ॥
ಕಾಲಭೈರವಾಷ್ಟಕಂ ಪಠಂತಿ ಯೇ ಮನೋಹರಂ
ಜ್ಞಾನಮುಕ್ತಿಸಾಧನಂ ವಿಚಿತ್ರಪುಣ್ಯವರ್ಧನಮ್ ।
ಶೋಕಮೋಹದೈನ್ಯಲೋಭಕೋಪತಾಪನಾಶನಂ var ಲೋಭದೈನ್ಯ
ಪ್ರಯಾನ್ತಿ ಕಾಲಭೈರವಾಂಘ್ರಿಸನ್ನಿಧಿಂ ನರಾ ಧ್ರುವಮ್ ॥
var ತೇ ಪ್ರಯಾನ್ತಿ ಕಾಲಭೈರವಾಂಘ್ರಿಸನ್ನಿಧಿಂ ಧ್ರುವಮ್ ॥
॥ ಇತಿ ಶ್ರೀಮತ್ಪರಮಹಂಸಪರಿವ್ರಾಜಕಾಚರ್ಯಸ್ಯ
ಶ್ರೀಗೋವಿನ್ದಭಗವತ್ಪೂಜ್ಯಪಾದಶಿಷ್ಯಸ್ಯ
ಶ್ರೀಮಚ್ಛಂಕರಭಗವತಃ ಕೃತೌ
ಶ್ರೀ ಕಾಲಭೈರವಾಷ್ಟಕಂ ಸಮ್ಪೂರ್ಣಮ್ ॥
************
श्री कालभैरवाष्टकं
देवराजसेव्यमानपावनांघ्रिपङ्कजं
व्यालयज्ञसूत्रमिन्दुशेखरं कृपाकरम् । var बिन्दु
नारदादियोगिवृन्दवन्दितं दिगंबरं
काशिकापुराधिनाथकालभैरवं भजे ॥ १॥
भानुकोटिभास्वरं भवाब्धितारकं परं
नीलकण्ठमीप्सितार्थदायकं त्रिलोचनम् ।
कालकालमंबुजाक्षमक्षशूलमक्षरं
काशिकापुराधिनाथकालभैरवं भजे ॥ २॥
शूलटंकपाशदण्डपाणिमादिकारणं
श्यामकायमादिदेवमक्षरं निरामयम् ।
भीमविक्रमं प्रभुं विचित्रताण्डवप्रियं
काशिकापुराधिनाथकालभैरवं भजे ॥ ३॥
भुक्तिमुक्तिदायकं प्रशस्तचारुविग्रहं
भक्तवत्सलं स्थितं समस्तलोकविग्रहम् । var स्थिरम्
विनिक्वणन्मनोज्ञहेमकिङ्किणीलसत्कटिं var निक्वणन्
काशिकापुराधिनाथकालभैरवं भजे ॥ ४॥
धर्मसेतुपालकं त्वधर्ममार्गनाशकं var नाशनं
कर्मपाशमोचकं सुशर्मदायकं विभुम् ।
स्वर्णवर्णशेषपाशशोभितांगमण्डलं var केशपाश, निर्मलं
काशिकापुराधिनाथकालभैरवं भजे ॥ ५॥
रत्नपादुकाप्रभाभिरामपादयुग्मकं
नित्यमद्वितीयमिष्टदैवतं निरंजनम् ।
मृत्युदर्पनाशनं करालदंष्ट्रमोक्षदं var भूषणं
काशिकापुराधिनाथकालभैरवं भजे ॥ ६॥
अट्टहासभिन्नपद्मजाण्डकोशसंततिं
दृष्टिपातनष्टपापजालमुग्रशासनम् ।
अष्टसिद्धिदायकं कपालमालिकाधरं
काशिकापुराधिनाथकालभैरवं भजे ॥ ७॥
भूतसंघनायकं विशालकीर्तिदायकं
काशिवासलोकपुण्यपापशोधकं विभुम् । var काशिवासि
नीतिमार्गकोविदं पुरातनं जगत्पतिं
काशिकापुराधिनाथकालभैरवं भजे ॥ ८॥
॥ फल श्रुति ॥
कालभैरवाष्टकं पठंति ये मनोहरं
ज्ञानमुक्तिसाधनं विचित्रपुण्यवर्धनम् ।
शोकमोहदैन्यलोभकोपतापनाशनं var लोभदैन्य
प्रयान्ति कालभैरवांघ्रिसन्निधिं नरा ध्रुवम् ॥
var ते प्रयान्ति कालभैरवांघ्रिसन्निधिं ध्रुवम् ॥
॥ इति श्रीमत्परमहंसपरिव्राजकाचर्यस्य
श्रीगोविन्दभगवत्पूज्यपादशिष्यस्य
श्रीमच्छङ्करभगवतः कृतौ
श्री कालभैरवाष्टकं सम्पूर्णम् ॥
**************
श्री कालभैरवाष्टकं
देवराजसेव्यमानपावनांघ्रिपङ्कजं
व्यालयज्ञसूत्रमिन्दुशेखरं कृपाकरम् । var बिन्दु
नारदादियोगिवृन्दवन्दितं दिगंबरं
काशिकापुराधिनाथकालभैरवं भजे ॥ १॥
भानुकोटिभास्वरं भवाब्धितारकं परं
नीलकण्ठमीप्सितार्थदायकं त्रिलोचनम् ।
कालकालमंबुजाक्षमक्षशूलमक्षरं
काशिकापुराधिनाथकालभैरवं भजे ॥ २॥
शूलटंकपाशदण्डपाणिमादिकारणं
श्यामकायमादिदेवमक्षरं निरामयम् ।
भीमविक्रमं प्रभुं विचित्रताण्डवप्रियं
काशिकापुराधिनाथकालभैरवं भजे ॥ ३॥
भुक्तिमुक्तिदायकं प्रशस्तचारुविग्रहं
भक्तवत्सलं स्थितं समस्तलोकविग्रहम् । var स्थिरम्
विनिक्वणन्मनोज्ञहेमकिङ्किणीलसत्कटिं var निक्वणन्
काशिकापुराधिनाथकालभैरवं भजे ॥ ४॥
धर्मसेतुपालकं त्वधर्ममार्गनाशकं var नाशनं
कर्मपाशमोचकं सुशर्मदायकं विभुम् ।
स्वर्णवर्णशेषपाशशोभितांगमण्डलं var केशपाश, निर्मलं
काशिकापुराधिनाथकालभैरवं भजे ॥ ५॥
रत्नपादुकाप्रभाभिरामपादयुग्मकं
नित्यमद्वितीयमिष्टदैवतं निरंजनम् ।
मृत्युदर्पनाशनं करालदंष्ट्रमोक्षदं var भूषणं
काशिकापुराधिनाथकालभैरवं भजे ॥ ६॥
अट्टहासभिन्नपद्मजाण्डकोशसंततिं
दृष्टिपातनष्टपापजालमुग्रशासनम् ।
अष्टसिद्धिदायकं कपालमालिकाधरं
काशिकापुराधिनाथकालभैरवं भजे ॥ ७॥
भूतसंघनायकं विशालकीर्तिदायकं
काशिवासलोकपुण्यपापशोधकं विभुम् । var काशिवासि
नीतिमार्गकोविदं पुरातनं जगत्पतिं
काशिकापुराधिनाथकालभैरवं भजे ॥ ८॥
॥ फल श्रुति ॥
कालभैरवाष्टकं पठंति ये मनोहरं
ज्ञानमुक्तिसाधनं विचित्रपुण्यवर्धनम् ।
शोकमोहदैन्यलोभकोपतापनाशनं var लोभदैन्य
प्रयान्ति कालभैरवांघ्रिसन्निधिं नरा ध्रुवम् ॥
var ते प्रयान्ति कालभैरवांघ्रिसन्निधिं ध्रुवम् ॥
॥ इति श्रीमत्परमहंसपरिव्राजकाचर्यस्य
श्रीगोविन्दभगवत्पूज्यपादशिष्यस्य
श्रीमच्छङ्करभगवतः कृतौ
श्री कालभैरवाष्टकं सम्पूर्णम् ॥
**************
marghashira krishna ashtami
ಕಾಲಭೈರವ ಜಯಂತಿ
🌷ಕಾಲಭೈರವನು ಸ್ವತಃ ಭಗವಾನ್ ಶಿವನೇ ಎಂದು ತಮಗೆಲ್ಲ ತಿಳಿದಿರಬಹುದು, ಭೈರವ ಎಂದರೆ ಭಯವನ್ನು ಹೋಡಲಾಡಿಸಿ ಆನಂದವನ್ನು ಕೊಡುವವನು ಎಂದು ಅರ್ಥ, ಈತನ ವಾಹನ ನಾಯಿ, ಹಾಗಾಗಿಯೇ ನಾಯಿಗೆ ಆಹಾರವನ್ನು ತಪ್ಪದೆ ಇಡಬೇಕು ಎಂದು ಹೇಳುತ್ತಾರೆ🌷
🌹ಕಾಲಭೈರವನು ವಾರಣಾಸಿಯ ಕ್ಷೇತ್ರ ಪಾಲಕ, ಶಿವನ ಆಜ್ಞೆಯ ಮೇರೆಗೆ 52 ಶಕ್ತಿ ಪೀಠಗಳಲ್ಲೂ ಕಾಲಭೈರವನ ದೇವಾಲಯಗಳಿದ್ದು ಅಲ್ಲಿ ಕಾವಲು ಕಾಯುವ ಕೆಲಸವನ್ನು ಮಾಡುತ್ತಿರುತ್ತಾನೆ, ಜ್ಯೋತಿರ್ಲಿಂಗಗಳು ಇರುವಲ್ಲಿಯೂ ಸಹ ಅಣತಿ ದೂರದಲ್ಲಿಯೇ ಕಾಲಭೈರವನ ದೇವಾಲಯಗಳಿವೆ🌹
🌷ಶ್ರೀ ಶಂಕರಾಚಾರ್ಯರು ರಚಿಸಿರುವ ಕಾಲಭೈರವಾಷ್ಟಕವು ಇಂದಿಗೂ ಭಕ್ತ ಜನರಿಂದ ಪಠಿಸಲ್ಪಡುತ್ತಿದೆ, ಕಾಲಭೈರವನನ್ನು ಪ್ರಾರ್ಥಿಸುವುದರಿಂದ ದ್ವೇಷ, ಅಸೂಯೆ, ಕ್ರೌರ್ಯಗಳು ನಾಶವಾಗಿ, ಪ್ರೀತಿ, ಸ್ನೇಹ, ಶಾಂತಿ ನೆಲೆಸುತ್ತದೆ ಎಂಬ ಪ್ರತೀತಿ ಇದೆ🌷
**********
No comments:
Post a Comment