Friday 1 October 2021

ಸಪ್ತಶ್ಲೋಕೀ ದುರ್ಗಾ ಸ್ತೋತ್ರ ಸಪ್ತಶ್ಲೋಕೀ ನಾರಾಯಣ ಋಷಿಃ ವಿರಚಿತಮ್

 

ಸಪ್ತಶ್ಲೋಕೀ ದುರ್ಗಾ ಸ್ತೋತ್ರ

ಸಪ್ತಶ್ಲೋಕೀ ನಾರಾಯಣ ಋಷಿಃ ವಿರಚಿತಮ್ 

|| ಶ್ರೀ ಸಪ್ತಶ್ಲೋಕೀ ದುರ್ಗಾ ಸ್ತೋತ್ರ || 🙏🙏


ಈ ಸ್ತೋತ್ರವನ್ನು ಪಠಿಸುವವರ ಸುತ್ತಲೂ ‘ಸೂಕ್ಷ್ಮ ಸಂರಕ್ಷಣಾ ಕವಚವು’ ನಿರ್ಮಾಣವಾಗುತ್ತದೆ.


ಮಾರ್ಕಂಡೇಯ ಮಹಾಪುರಾಣದಲ್ಲಿ ‘ಸಪ್ತಶತೀ’ ಅಂದರೆ ದೇವಿಯ ಮಹಾತ್ಮೆಯನ್ನು ತಿಳಿಸುವ ಸ್ತೋತ್ರವಿದೆ. ಈ ಸ್ತ್ರೋತ್ರವನ್ನು ನಾರಾಯಣ ಋಷಿಗಳು, ಅನುಷ್ಟುಪ್ ಛಂದಸ್ಸಿನಲ್ಲಿ ರಚಿಸಿದರು.


ಓಂ

ಅಥ ಸಪ್ತಶ್ಲೋಕೀ ದುರ್ಗಾ (ಸಪ್ತಶತೀ)

ಶಿವ ಉವಾಚ –

ದೇವೀ ತ್ವಂ ಭಕ್ತಸುಲಭೇ ಸರ್ವಕಾರ್ಯವಿಧಾಯಿನೀ |

ಕಲೌ ಹಿ ಕಾರ್ಯಸಿದ್ಧ್ಯರ್ಥಮುಪಾಯಂ ತ್ರೂಹಿ ಯತ್ನತಃ ||

ದೇವ್ಯುವಾಚ –

ಶ್ರೃಣು ದೇವ ಪ್ರವಕ್ಷ್ಯಾಮಿ ಕಲೌ ಸರ್ವೇಷ್ಟಸಾಧನಮ್ |

ಮಯಾ ತವೈವ ಸ್ನೇಹೇನಾಪ್ಯಮ್ಬಾಸ್ತುತಿಃ ಪ್ರಕಾಶ್ಯತೇ ||

ಓಂ ಅಸ್ಯ ಶ್ರೀ ದುರ್ಗಾ ಸಪ್ತಶ್ಲೋಕೀ ಸ್ತೋತ್ರ ಮಂತ್ರಸ್ಯ

ನಾರಾಯಣ ಋಷಿ: ಅನುಷ್ಟುಪ್ ಛಂದ:

ಶ್ರೀ ಮಹಾಕಾಲೀ ಮಹಾಲಕ್ಷ್ಮೀ ಮಹಾಸರಸ್ವತ್ಯೋ ದೇವತಾ:

ಶ್ರೀ ದುರ್ಗಾ ಪ್ರೀತ್ಯರ್ಥೇ ಸಪ್ತಶ್ಲೋಕೀ ದುರ್ಗಾ ಪಾಠೇ ವಿನಿಯೋಗ: |

ಓಂ ಜ್ಞಾನಿನಾಮಪಿ ಚೇತಾಂಸಿ ದೇವೀ ಭಗವತೀ ಹಿ ಸಾ

ಬಲಾದಾಕೃಷ್ಯ ಮೋಹಾಯ ಮಹಾಮಾಯಾ ಪ್ರಯಚ್ಛತಿ ||೧||


ದುರ್ಗೇ ಸ್ಮೃತಾ ಹರಸಿಭೀತಿಮಶೇಷ ಜನ್ತೋ:

ಸ್ವಸ್ಥೈ: ಸ್ಮೃತಾ ಮತಿ ಮತೀವ ಶುಭಾಂ ದದಾಸಿ

ದಾರಿದ್ರ್ಯ ದು:ಖ ಭಯ ಹಾರಿಣಿ ಕಾ ತ್ವದನ್ಯಾ

ಸರ್ವೋಪಕಾರ ಕರಣಾಯ ಸದಾರ್ದ್ರ ಚಿತ್ತಾ ||೨||


ಸರ್ವ ಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ

ಶರಣ್ಯೇ ತ್ರ್ಯಮ್ಬಕೇ ಗೌರೀ ನಾರಾಯಣಿ ನಮೋಽಸ್ತುತೇ ||೩||


ಶರಣಾಗತ ದೀನಾರ್ತ ಪರಿತ್ರಾಣ ಪರಾಯಣೇ

ಸರ್ವಸ್ಯಾರ್ತಿ ಹರೇ ದೇವಿ ನಾರಾಯಣಿ ನಮೋಽಸ್ತುತೇ ||೪||


ಸರ್ವಸ್ವರೂಪೇ ಸರ್ವೇಶೇ ಸರ್ವ ಶಕ್ತಿ ಸಮನ್ವಿತೇ

ಭಯೇಭ್ಯಸ್ತ್ರಾಹಿ ನೋ ದೇವಿ ದುರ್ಗೇ ದೇವಿ ನಮೋಽಸ್ತುತೇ ||೫||


ರೋಗಾನ ಶೇಷಾ ನಪಹಂಸಿ ತುಷ್ಟಾ

ರುಷ್ಟಾ ತು ಕಾಮಾನ್ ಸಕಲಾನ ಭೀಷ್ಟಾನ್ |

ತ್ವಾಮಾಶ್ರಿತಾನಾಂ ನ ವಿಪನ್ ನರಾಣಾಂ

ತ್ವಾಮಾಶ್ರಿತಾ ಹ್ಯಾ ಶ್ರಯತಾಂ ಪ್ರಯಾಂತಿ ||೬||


ಸರ್ವಾ ಬಾಧಾ ಪ್ರಶಮನಂ ತ್ರೈಲೋಕ್ಯಸ್ಯಾಖಿಲೇಶ್ವರಿ

ಏಕಮೇವ ತ್ವಯಾ ಕಾರ್ಯಮಸ್ಮದ್ ವೈರಿ ವಿನಾಶನಂ ||೭||


ಇತಿ ಸಪ್ತಶ್ಲೋಕೀ ದುರ್ಗಾಸ್ತೋತ್ರ ಸಂಪೂರ್ಣ ||

***


No comments:

Post a Comment